Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ಶಿಲ್ಪಿ ವೃತ್ತ ಕಾಮಗಾರಿ ವಿಳಂಬ ; ಆಕ್ರೋಶ

 ಸುದ್ದಿಮೂಲ ವಾರ್ತೆ ದೇವದುರ್ಗ, ೆ.10:
ದೇವದುರ್ಗ ಪಟ್ಟಣದಲ್ಲಿ ಡಾ.ಬಿಆರ್ ಅಂಬೇಡ್ಕರ್ ವೃತ್ತ ನಿರ್ಮಾಣ ಕಾಮಗಾರಿ ಕಳೆದ 2-3 ವರ್ಷಗಳಿಂದ ನಡೆಯುತ್ತಿಿದ್ದು ಇನ್ನೂ ಸಂಪೂರ್ಣ ಕಾಮಗಾರಿ ಆಗದೇ ಇರುವುದರಿಂದ ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ತೀವು ಅಕ್ರೋೋಶ ವ್ಯಕ್ತ ಪಡಿಸಿದ್ದಾರೆ.
ದೇವದುರ್ಗ ಪಟ್ಟಣದ ಬಿ.ಆರ್. ಅಂಬೇಡ್ಕರ ವೃತ್ತದ ನಿರ್ಮಾಣಕ್ಕೆೆ ಕಳೆದ ಅವಧಿಯಲ್ಲಿ ಅನುದಾನ ನೀಡಿದ್ದು, ಸ್ಥಳೀಯ ಶಾಸಕರು ಕೂಡ ಆಯ್ಕೆೆಯಾದ ನಂತರ ವೃತ್ತ ನಿರ್ಮಾಣಕ್ಕೆೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು,ಅದರಂತೆ ಅನುದಾನ ಲಭ್ಯವಿದ್ದರೂ ಕೂಡ ಇನ್ನೂವರೆಗೆ ಕಾಮಗಾರಿ ಸಂಪೂರ್ಣ ಆಗುತ್ತಿಿಲ್ಲ.
ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಕಾಮಗಾರಿಯ ವಿಳಂಬ ನೀತಿ ಖಂಡಿಸಿ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದಾಗ ಸ್ಥಳಕ್ಕೆೆ ಆಗಮಿಸಿದ ಮೇಲಧಿಕಾರಿಗಳು ಅಕ್ಟೋೋಬರ ಕೊನೆ ವಾರದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದುಂದರೆ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ.
ಕಳೆದ ಮೂರು ವರ್ಷಗಳಿಂದ ಅಧಿಕಾರಿಗಳು ಮತ್ತು ಕಾಮಗಾರಿ ಗುತ್ತಿಿಗೆ ಪಡೆದ ಗುತ್ತೇದಾರರು ಒಂದಿಲ್ಲೊಂದು ನೆಪ ಹೇಳುತಾ ಬಂದಿದ್ದು, ಕೂಡಲೇ ಕಾಮಗಾರಿ ಪೂರ್ಣ ಗೊಳಿಸಬೇಕೆಂದು ಕರ್ನಾಟಕ ರಾಜ್ಯ ಛಲುವಾದಿ ಮಹಾ ಸಭಾದ ಮುಖಂಡರಾದ ಮಹಾಂತೇಶ ಛಲುವಾದಿ, ನಾಗರಾಜ ಶಾವಂತಗೇರಿ, ಜಯ ಕರ್ನಾಟಕ ರಕ್ಷಣ ವೇದಿಕೆ ಮುಖಂಡರಾದ ಯಲ್ಲನ ಗೌಡ ಕೆ.ಇರಬಗೇರಾ, ಕರವೇ ಮುಖಂಡ ಶಿವುಕುಮಾರ ಛಲುವಾದಿ ಸೇರಿದಂತೆ ಅನೇಕರು ಒತ್ತಾಾಯಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ