Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಶ್ರಮ‌ ಶಾಲೆ ಹೊರಗೆ ಥಳಕ್, ಒಳಗ ಹುಳುಕು

ರಾಯಚೂರು: ಸುಸಜ್ಜಿತವಾದ ಕಟ್ಟಡ ನಿರ್ಮಾಣವಾಗಿದೆ.ಆದರೆ,ಕುಡಿಯಲು ನೀರಿಲ್ಲದೆ ಪರದಾಡುವಂತಾಗಿ ಹೊರಗೆ ಥಳಕು ಒಳಗೆ ಹುಳುಕು ಎನ್ನುವಂತಾಗಿದ್ದು ವಿಪರ್ಯಾಸ.

[video width="640" height="368" mp4="https://suddimoola.in/wp-content/uploads/2023/07/VID-20230716-WA0038.mp4"][/video]

ರಾಯಚೂರು ತಾಲೂಕಿನ ಗಿಲ್ಲೆಸೂಗೂರಿ ನಲ್ಲಿ ಎಸ್ಟಿ ಇಲಾಖೆಯಿಂದ ಆರಂಭವಾದ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ ಓದಲು ಪ್ರತ್ಯೇಕ ಕಟ್ಟಡ, ವಸತಿಗೆ ಪ್ರತ್ಯೇಕವ್ಯವಸ್ಥೆ ಮಾಡಲಾಗಿದೆ‌. ವಿದ್ಯುತ್, ಫ್ಯಾನ್, ಸಿಸಿ ಕ್ಯಾಮರಾ ಹೀಗೆ ಎಲ್ಲಾ ವ್ಯವಸ್ಥೆಯೂ ಇಲ್ಲಿದೆ. ಆದರೆ, ಇಲ್ಲಿ ಕುಡಿಯುವ ನೀರೇ ಇಲ್ಲ.

ಸುಮಾರು ನೂರಕ್ಕೂ ಹೆಚ್ಚು ಬಾಲಕರು ಮತ್ತು ಬಾಲಕಿಯರು ಕಲಿಯುತ್ತಿದ್ದಾರೆ. ಈ ಪುಟ್ಟ ಮಕ್ಕಳಿಗೆ ನೀರಿನ ಸಮಸ್ಯೆ ಇದೆ.

ಈ ವಸತಿ ಶಾಲೆಗೆ ಶಾಶ್ವತವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಇಲ್ಲಿ ಹಾಕಿದ ಬೋರವೆಲ್ ಗಳು ವಿಫಲವಾಗಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಟ್ರಾಕ್ಟರ್ ಟ್ಯಾಂಕರ್ ಮೂಲಕ ಪ್ರತಿದಿನ ನೀರು ಪೂರೈಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಟ್ಯಾಂಕರ್ ಬರುವುದು ತಡವಾದರೆ, ಅಥವಾ ಬರದೇ ಇದ್ದರೆ ಮಕ್ಕಳು ನೀರಿಗಾಗಿ ಪರದಾಡಬೇಕಾಗುತ್ತದೆ.

ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಷಯ ಗಮನಕ್ಕೆ ಬಂದ ಹಿನ್ನಲೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್.ರಘುವೀರ ನಾಯಕ ಅವರು ಆಗ್ರಹಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ