Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಡತಿನಿಯ ಪಲ್ಲೇದ ಜಗದೀಶಪ್ಪ ನಿಧನ

ಸುದ್ದಿಮೂಲ ವಾರ್ತೆ ಕುಡತಿನಿ, ಡಿ.02:
ಕುಡತಿನಿ ಗ್ರಾಾಮದ ವೀರಶೈವ ಸಮಾಜದ ಮುಖಂಡರು, ಬಿಜೆಪಿ ಪಕ್ಷದ ಮುಖಂಡರು ಹಾಗೂ ವೀರಶೈವ ವಿದ್ಯಾಾವರ್ಧಕ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದ ಪಲ್ಲೇದ ಜಗದೀಶಪ್ಪ (72) ಅವರು ಹೃದಯಾಘಾತದಿಂದ ಮಂಗಳವಾರ ಮಧ್ಯಾಾಹ್ನ ನಿಧನರಾಗಿದ್ದಾಾರೆ.
ಮೃತರು ಪತ್ನಿಿ, ಮಗ - ಮಗಳು, ಸೊಸೆ - ಅಳಿಯ ಮತ್ತು ಮೊಮ್ಮಕ್ಕಳು, ಅಪಾರ ಸಂಖ್ಯೆೆಯ ಬಂಧುವರ್ಗ, ಮಿತ್ರರು ಮತ್ತು ಆಪ್ತರನ್ನು ಅಗಲಿದ್ದಾಾರೆ.
ಮೃತರ ಅಂತ್ಯಕ್ರಿಿಯೆಯು ಕುಡತಿನಿ ಗ್ರಾಾಮದ ರುದ್ರಭೂಮಿಯಲ್ಲಿ ಬುಧವಾರ ಮಧ್ಯಾಾಹ್ನ 1 ಗಂಟೆಯ ನಂತರ ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ - ಗುರು - ಹಿರಿಯರ ಸಮ್ಮುಖದಲ್ಲಿ ನೆರವೇರಲಿದೆ.
ಮೃತರ ಆತ್ಮಕ್ಕೆೆ ಶಾಂತಿ ಕೋರಿ ವೀರಶೈವ ವಿದ್ಯಾಾವರ್ಧಕ ಸಂಘದ ಪದಾಧಿಕಾರಿಗಳು, ಆಜೀವ ಸದಸ್ಯರು, ಜನಪ್ರತಿನಿಧಿಗಳು ಮತ್ತು ಗಣ್ಯಮಾನ್ಯರು ಶ್ರದ್ಧಾಾಂಜಲಿ ಸಲ್ಲಿಸಿದ್ದಾಾರೆ.
ವಿವರಗಳಿಗಾಗಿ ಪಲ್ಲೇದ ಪ್ರಭು, ಮೊಬೈಲ್ ಸಂಖ್ಯೆೆ ; 94810 33333ಗೆ ಕರೆ ಮಾಡಿರಿ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ