Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈನವಿರೇಳಿಸಿದ ಪಂಜಿನ ಕವಾಯಿತು

ಸುದ್ದಿಮೂಲ ವಾರ್ತೆ

ಮೈಸೂರು, ಅ.24: ನಗರದ ಬನ್ನಿಮಂಟಪದ ಮೈದಾನದಲ್ಲಿ ಮಂಗಳವಾರ ರಾತ್ರಿ ಮೈನವಿರೇಳಿಸುವ ಪಂಜಿನ ಕವಾಯತು (ಟಾರ್ಚ್‌ಲೈಟ್‌ ಪರೇಡ್) ನಡೆಯಿತು.

ದಸರಾ ಹಬ್ಬದ ಈ ಅಂತಿಮ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪೊಲೀಸರು, ವಿವಿಧ ತುಕಡಿಗಳಿಂದ ಗೌರವವಂದನೆ ಸ್ವೀಕರಿಸಿದರು.

ಸೇನೆಯಿಂದ ಮೋಟಾರ್ಸೈಕಲ್ಗಳ ಸಾಹಸ, ಅಶ್ವದಳದಿಂದ ಸಾಹಸ ಪ್ರದರ್ಶನ ಜನಸ್ತೋಮಕ್ಕೆ ರಸದೌತಣವನ್ನು ಉಣಬಡಿಸಿತು..ಕಮಾಂಡರ್‌ ಎಸ್‌.ಕೆ. ಸುರೇಶ್‌ ಅವರ ನೇತೃತ್ವದಲ್ಲಿ ಆಶ್ವದಳ ಪಥ ಸಂಚಲನ ನಡೆಯಿತು. ಸಾಹಸ ದ ಜೊತೆ ನಾಡಗೀತೆ ಸೇರಿದಂತೆ ಭಾವೈಕ್ಯತೆ ಸಾರುವ ಗೀತೆಗಳನ್ನು ಹಾಡಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಗ ಸಚಿವ ಡಾ.ಜಿ.ಪರಮೇಶ್ವರ್‌ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಸಚಿವರಾದ ಶಿವರಾಜ ತಂಗಡಗಿ, ಭೈರತಿ ಸುರೇಶ್‌, ಎಂ.ಸಿ. ಸುಧಾಕರ್‌ ಸೇರಿದಂತೆ ಹಲವು ಗಣ್ನರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ