Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈಲ್ವೆ ಸಚಿವರ ಭೇಟಿಯಾದ ಸಂಸದ ಕುಮಾರನಾಯಕ ರಾಯಚೂರು - ಆಲಮಟ್ಟಿ ರೈಲು ಮಾರ್ಗ ಆರಂಭಕ್ಕೆ ಮನವಿ, ಭರವಸೆ

ಸುದ್ದಿಮೂಲ ವಾರ್ತೆ ರಾಯಚೂರು, ೆ.10:
ರಾಯಚೂರು- ಆಲಮಟ್ಟಿಿ ರೈಲು ಮಾರ್ಗ ಯೋಜನೆಗಳನ್ನು ಶೀಘ್ರವೇ ಆರಂಭಿಸುವಂತೆ ಮಾಡಿದ ಮನವಿಗೆ ಕೇಂದ್ರ ರೈಲ್ವೆೆ ಸಚಿವ ಅಶ್ವಿಿನಿ ವೈಷ್ಣವ್ ಸಕಾರಾತ್ಮವಾಗಿ ಸ್ಪಂದಿಸಿ ಭರವಸೆ ನೀಡಿದ್ದಾಾರೆ ಎಂದು ಸಂಸದ ಜಿ.ಕುಮಾರ ನಾಯಕ ತಿಳಿಸಿದ್ದಾಾರೆ.
ಇಂದು ದೆಹಲಿಯಲ್ಲಿ ಭೇಟಿಯಾಗಿ ರಾಯಚೂರು-ಯಾದಗಿರಿ ಜಿಲ್ಲೆೆಗಳಿಗೆ ಸಂಬಂಧಿಸಿದ ಪ್ರಮುಖ ರೈಲ್ವೆೆ ಮೂಲಸೌಕರ್ಯ ಹಾಗೂ ಸಂಪರ್ಕ ಸಮಸ್ಯೆೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ್ದುಘಿ.ಬಹುಕಾಲದಿಂದ ನಿರೀಕ್ಷೆಯಲ್ಲಿರುವ ರಾಯಚೂರು-ಆಲಮಟ್ಟಿಿ ರೈಲು ಮಾರ್ಗ ಯೋಜನೆ ವೇಗಗೊಳಿಸುವಂತೆ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾಾರೆ.
ದಕ್ಷಿಣ ಕೇಂದ್ರ ರೈಲ್ವೆೆ ಹಾಗೂ ನೈಋತ್ಯ ರೈಲ್ವೆೆಯ ಮಹಾಪ್ರಬಂಧಕರೊಂದಿಗೆ ಇತ್ತೀಚೆಗೆ ನಡೆಸಿದ ಸಭೆಗಳ ವಿವರಗಳ ಜೊತೆಗೆ, ಪ್ರದೇಶದಲ್ಲಿ ರೈಲು ಸಂಪರ್ಕ ವಿಸ್ತರಿಸುವ ಕುರಿತು ಸಲ್ಲಿಸಿರುವ ಪ್ರಸ್ತಾಾವನೆಗಳ ಬಗ್ಗೆೆ ಸಂಪೂರ್ಣ ಮಾಹಿತಿ ನೀಡಿದ್ದಾಾಗಿ ಹೇಳಿದರು.
ಇದೇ ವೇಳೆ, ಮೆಹಬೂಬ್ ನಗರ ಲೋಕಸಭಾ ಸಂಸದೆ ಅರುಣಾ ಡಿ.ಕೆ. ಅವರೊಂದಿಗೆ ಸೇರಿ, ಒಂದು ವರ್ಷಕ್ಕಿಿಂತಲೂ ಹೆಚ್ಚು ಕಾಲದಿಂದ ಬಾಕಿ ಇರುವ ರಾಯಚೂರು-ಮೆಹಬೂಬ್ ನಗರ ರೈಲು ಸಂಪರ್ಕ ಯೋಜನೆಗೆ ತಕ್ಷಣ ಅನುಮೋದನೆ ನೀಡುವಂತೆ ಒಟ್ಟಾಾಗಿ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿರುವ ಅವರು ರೈಲ್ವೆೆ ಸಚಿವರು ಈ ಎಲ್ಲಾ ವಿಷಯಗಳ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿ, ರಾಯಚೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ರೈಲ್ವೆೆ ಅಭಿವೃದ್ಧಿಿಗೆ ಅಗತ್ಯವಿರುವ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾಾಗಿ ತಿಳಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ