Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ’

ಸುದ್ದಿಮೂಲ ವಾರ್ತೆ ಜಾಲಹಳ್ಳಿ, ನ.05:
ಮಕ್ಕಳು ಓದು ಮತ್ತು ಅಂಕಗಳಿಗೆ ಸೀತವಾಗದೆ ಸೂಕ್ತ ಪ್ರತಿಭೆ ಹೊರ ಹಾಕುವ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮದಲ್ಲಿ ಹೆಚ್ಚೆೆಚ್ಚು ತೊಡಗಿಸಿಕೊಳ್ಳಬೇಕು ಎಂದು ಗ್ರಾಾ.ಪಂ.ಅಧ್ಯಕ್ಷ ಭೀಮಣ್ಣ ಬಿರಾದಾರ ಸಲಹೆ ನೀಡಿದರು.
ಸಮೀಪದ ಅಮರಪುರ ಗ್ರಾಾಮದಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಜಾಲಹಳ್ಳಿಿ ಪೂರ್ವ ಕ್ಲಸ್ಟರ್ ವಿಭಾಗದ ಸಹಭಾಗಿತ್ವದಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಕ್ಕಳ ಪ್ರತಿಭೆ ಹೊರಹಾಕಲು ಇದು ಅತ್ಯುತ್ತಮ ವೇದಿಕೆಯಾಗಿದೆ’ ಎಂದರು. ಶಿಕ್ಷಣ ಸಂಯೋಜಕ ರಾಜನಗೌಡ ಮಾತನಾಡಿ, ಹಿಂದೆ ಪ್ರತಿಭೆ ಪ್ರದರ್ಶಿಸಲು ಅವಕಾಶದ ಕೊರತೆ ಇತ್ತು. ವಿದ್ಯಾಾರ್ಥಿಗಳು ಪ್ರತಿಭೆ ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಿಂತ ಭಾಗವಹಿಸುವಿಕೆ ಮುಖ್ಯ’ ಎಂದು ಹೇಳಿದರು. ಇಂತಹ ಸಣ್ಣ ಗ್ರಾಾಮದಲ್ಲಿ ಕೂಡ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸುವುದು ಸಂತೋಷದಾಯಕ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶರಣಪ್ಪ ಮಾಲಿಪಾಟೀಲ್, ಉಪಾಧ್ಯಕ್ಷೆ ಮುಮ್ತಾಾಜ್ ಬೇಗಂ, ಸಿಆರ್‌ಸಿ ಮಂಜುಳಾ ಹೊಸಮನಿ, ಗ್ರಾಾ.ಪಂ ಪಿಡಿಒ ವೆಂಕಟೇಶ, ಎಪಿಎಂಸಿ ಮಾಜಿ ಅಧ್ಯಕ್ಷ ರಾಮನಗೌಡ ಪಾಟೀಲ್, ಶಿವರಾಜ ಕೋರಿ, ಶಂಕ್ರಪ್ಪ, ಅಮರಣ್ಣ, ಬಸವನಗೌಡ, ಅರುಣ ಮದ್ರಿಿಕಿ ಹಾಜರಿದ್ದರು. ಮುಖ್ಯಶಿಕ್ಷಕ ಗಂಗಾರೆಡ್ಡಿಿ ಪಾಟೀಲ್ ಕಾರ್ಯಕ್ರಮ ನಿರ್ವಹಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ