Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಕಲಿತಿದ್ದರಿಂದಲೇ ಜನ ಆಯ್ಕೆ ಮಾಡಿದ್ದಾರೆ: ದಡೇಸಗೂರ

ಸುದ್ದಿಮೂಲವಾರ್ತೆ

ಕೊಪ್ಪಳ,ಸೆ.08:ಮಾಜಿ ಶಾಸಕ ಬಸವರಾಜ ದಡೇಸೂಗೂರು ಮೊದಲು ಕನ್ನಡ ಸರಿಯಾಗಿ ಮಾತನಾಡಲಿ ಎಂಬ ಸಚಿವ ಶಿವರಾಜ ತಂಗಡಗಿ ಹೇಳಿಕೆ ಪ್ರತಿಕ್ರಿಯಿಸಿದ ದಡೇಸಗೂರು ನಾನು ಕನ್ನಡ ಕಲಿತಿದ್ದರಿಂದಲೇ

ಒಮ್ಮೆ ಶಾಸಕನಾಗಿದ್ದೇನೆ ಟಾಂಗ್‌ ನೀಡಿದರು.

ಇಂದು ಕೊಪ್ಪಳದಲ್ಲಿ ಟಾಂಗ್ ನೀಡಿನಾನು ಕನ್ನಡ ಬಂದಿದ್ದರಿಂದಲೇ ಕ್ಷೇತ್ರದ ಜನರು ನನ್ನನ್ನು ಶಾಸಕರನ್ನಾಗಿ ಮಾಡಿದ್ದರು.ಆದರೆ ಅವರು ಸೌಜನ್ಯದಿಂದ ಮಾತನಾಡುವುದಿಲ್ಲ.‌ಬೇರೆ ಬೇರೆ ಭಾಷೆಯನ್ನು ನಾನು ಅವರಿಂದ ಕಲಿಯಬೇಕಿಲ್ಲ. ಮೇಲಿರುವ ದೇವರು ನನಗೆ ಕಲಿಸುತ್ತಾನೆ.ಇಂದಿನ ಕಾಂಗ್ರೆಸ್‌ ಸರಕಾರದ ಆಡಳಿತ ಹೇಗಿದೆ ಎಂಬುದನ್ನು ಜನರು ನೋಡಬೇಕು.‌‌ಹೇಗೆ ಮಾತನಾಡಬೇಕು ಎಂಬುದನ್ನು ನಾನು ಸಚಿವರಿಂದ ಕಲಿಬೇಕಿಲ್ಲ ಎಂದರು.

ಕೊಪ್ಪಳ ಜಿಲ್ಲೆಯಲ್ಲಿಯೂ ಕಾಂಗ್ರೆಸ್‌ನವರು ಬಿಜೆಪಿಗೆ ಬರುತ್ತೇವೆ ಎಂದು ಹೇಳುತ್ತಿದ್ದಾರೆ.ಮತದಾರರ ದಾರಿ ತಪ್ಪಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮಾಡುತ್ತಿದ್ದಾರೆ ಎಂದು ಬಸವರಾಜ ದಡೇಸೂಗೂರು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ