Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

28ನೇ ಸಬ್ ಜೂನಿಯರ್ ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ಶಿಪ್ ನಲ್ಲಿ ವಿದ್ಯಾರ್ಥಿಗಳ ಸಾಧನೆ

ಬಳ್ಳಾರಿ,ಆ.12:ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ನಗರ ಕೇಂದ್ರದಲ್ಲಿನ ಸಿರುಗುಪ್ಪ ವಿದ್ಯಾ ಸಂಸ್ಥೆ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕು ವಿದ್ಯಾರ್ಥಿಗಳಾದ ಸಂತೋಷ ಕೋರಿ, ಶಶಾಂಕ್, ಖಾಜಾ ಮತ್ತು ಅನುಷಾ ಇವರುಗಳು ಪಾಂಡಿಚೆರಿಯಲ್ಲಿ ನಡೆದ ರಾಷ್ಟ್ರೀಯ ಸಬ್ ಜೂನಿಯರ್ಸ್ ತ್ರೋಬಾಲ್ ಚಾಂಪಿಯನ್ಶಿಪ್ 2023ರ 15 ವರ್ಷದ ಒಳಗಿನ ವಿದ್ಯಾರ್ಥಿಗಳಿಗಾಗಿ ದಿನಾಂಕ ಆಗಸ್ಟ್ ನಾಲ್ಕರಿಂದ ಆರನೇ ತಾರೀಖಿನವರೆಗೂ ನಡೆದ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯದಿಂದ ಪ್ರತಿನಿಧಿಸಿದ ಇವರುಗಳು ರಾಷ್ಟ್ರೀಯವಾಗಿ ಮೂರನೇ ಸ್ಥಾನದಲ್ಲಿ ಪ್ರಗತಿ ಸಾಧಿಸಿದ್ದು 28ನೇ ಸಬ್ ಜೂನಿಯರ್ ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ಶಿಪ್ ನಲ್ಲಿ ವಿಜಯ್ ಗಳಾಗಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಈ ವಿದ್ಯಾರ್ಥಿಗಳನ್ನು ಬಳ್ಳಾರಿ ಜಿಲ್ಲೆ ಮತ್ತು ಸಿರುಗುಪ್ಪ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಎಸ್ಇಎಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಹಾಗೂ ಮುಖ್ಯ ಗುರುಗಳು ಮತ್ತು ಶಾಲಾ ಶಿಕ್ಷಕ ವೃಂದ ಸೇರಿದಂತೆ ಅನೇಕರು ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.

15 ವರ್ಷ ಒಳಗಿನ ಈ ವಿದ್ಯಾರ್ಥಿಗಳ ಸಾಧನೆ ಇನ್ನು ಮುಂದುವರೆದು ಉನ್ನತ ಸ್ಥಾನಗಳನ್ನು ತಲುಪಲಿ ಎಂದು ಹಾರೈಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ