Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ನಿಂದ ರಾಷ್ಟ್ರಪತಿಗೆ ಮನವಿ ಪತ್ರ ವಿಬಿ ಜಿ ರಾಮ್ ಜಿ ಕಾಯ್ದೆೆ ರದ್ದತಿಗೆ ಒತ್ತಾಯಿಸಿ ಪ್ರತಿಭಟನೆ

ಸುದ್ದಿಮೂಲ ವಾರ್ತೆ ಬೀದರ, ಜ.24:
ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಾಮೀಣ ಉದ್ಯೋೋಗ ಖಾತ್ರಿಿ ಯೋಜನೆಯನ್ನು ದುರ್ಬಲಗೊಳಿಸಿ, ವಿಬಿ ಜಿ ರಾಮ್ ಜಿ ಕಾಯ್ದೆೆ ರೂಪಿಸಿರುವುದನ್ನು ವಿರೋಧಿಸಿ ಕಾಂಗ್ರೆೆಸ್ ಜಿಲ್ಲಾ ಘಟಕವು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಹಾಗೂ ಕಾಂಗ್ರೆೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿಿ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಶಿವನಗರದ ಪಕ್ಷದ ಕಚೇರಿಯಿಂದ ಹೊಸ ಬಸ್ ನಿಲ್ದಾಾಣ, ಗುರುದ್ವಾಾರ ಕಮಾನ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿದರು. ಬಳಿಕ ವಿಬಿ ಜಿ ರಾಮ್ ಜಿ ಕಾಯ್ದೆೆ ರದ್ದುಪಡಿಸುವಂತೆ ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಜಿಲ್ಲಾ ಗ್ಯಾಾರಂಟಿ ಅನುಷ್ಠಾಾನ ಪ್ರಾಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ರಾಜ್ಯ ಅರಣ್ಯ ಅಭಿವೃದ್ಧಿಿ ನಿಗಮದ ಉಪಾಧ್ಯಕ್ಷ ಹಣಮಂತರಾವ್ ಚೌಹಾಣ್, ನಗರಸಭೆ ಮಾಜಿ ಸದಸ್ಯ ಧನರಾಜ ಹಂಗರಗಿ, ಕೆಪಿಸಿಸಿ ಉಪಾಧ್ಯಕ್ಷ ಜಾನ್ ವೆಸ್ಲಿಿ, ಪ್ರಧಾನ ಕಾರ್ಯದರ್ಶಿಗಳಾದ ಶಂಕರ ದೊಡ್ಡಿಿ, ಸಂಜಯ್ ಜಾಗೀರದಾರ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎ. ಸಮಿ, ದತ್ತಾಾತ್ರಿಿ ಮೂಲಗೆ, ಜಾರ್ಜ್ ರ್ನಾಂಡೀಸ್, ವಿನೋದಕುಮಾರ ಅಪ್ಪೆೆ, ಕಾರ್ಯದರ್ಶಿಗಳಾದ ಸುನೀಲ್ ಬಚ್ಚನ್, ರವೀಂದ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರೀದ್ಖಾಾನ್, ಬ್ಲಾಾಕ್ ಕಾಂಗ್ರೆೆಸ್ ಅಧ್ಯಕ್ಷರಾದ ಮಹಮ್ಮದ್ ಯುಸ್ೂ, ಚಂದ್ರಶೇಖರ ಚನಶೆಟ್ಟಿಿ, ನೀಲಕಂಠ ರಾಠೋಡ್, ರಾಜಕುಮಾರ ಹಲಬರ್ಗೆ, ಆನಂದ ಚೌಹಾಣ್, ಮುಂಚೂಣಿ ಘಟಕಗಳ ಅಧ್ಯಕ್ಷರಾದ ಸಂಜುಕುಮಾರ ಡಿ.ಕೆ, ರಾಕೇಶ ಕುರುಬಖೇಳಗಿ, ಡಾ. ಚಂದ್ರಕಾಂತ ಪಾಟೀಲ, ಪೂಜಾ ಜಾರ್ಜ್, ರಾಜಕುಮಾರ ಲದ್ದೆ, ಗೋವರ್ಧನ್ ರಾಠೋಡ್ ಮತ್ತಿಿತರರು ಪಾಲ್ಗೊೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ