Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ: ಪಿಳ್ಳಮುನಿಶಾಮಪ್ಪ





ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಮೇ 2: ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಈಗಾಗಲೇ ಬಿಜೆಪಿ ಸರಕಾರ ಆಡಳಿತ ನಡೆಸಿ ಯಶಸ್ವಿಯಾಗಿದೆ. ಅದರಂತೆಯೇ ಈ ಬಾರಿಯೂ ಸಹ ನಮ್ಮ ಬಿಜೆಪಿ ಸರಕಾರ ಅಧಿಕಾರ ನಡೆಸುವುದರಲ್ಲಿ ಅನುಮಾನವಿಲ್ಲ ಎಂದು ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಹೇಳಿದರು.

ತಾಲ್ಲೂಕಿನಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣೆ ಸಲುವಾಗಿ ಅಣ್ಣೇಶ್ವರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರೋಡ್ ಶೊ ಮುಖಾಂತರ ಮತಯಾಚನೆ ಮಾಡುವ ಸಂದರ್ಭದಲ್ಲಿ ಮಾತನಾಡಿದ ಅವರು, ಜನರು ಪ್ರಧಾನಿ ನರೇಂದ್ರ ಮೋದಿಯವರ ಕೆಲಸ ಕಾರ್ಯಗಳನ್ನು ಮೆಚ್ಚಿದ್ದಾರೆ. ಆದ್ದರಿಂದ ಈ ಭಾರಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿಯೂ ಸಹ ಜಯ ಗಳಿಸಲಿದೆ ಎಂದರು.

ಇಲ್ಲಿಯವರೆಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿಲ್ಲ. ದೇವನಹಳ್ಳಿ ತಾಲ್ಲೂಕಿನಲ್ಲಿ ನಾನು ಶಾಸಕನಾಗಿದ್ದ ಸಮಯದಲ್ಲಿ ಜನರಿಗೆ ನೀಡಿರುವಂತಹ ಸವಲತ್ತುಗಳನ್ನು ಯಾರು ಮರೆತಿಲ್ಲ. ನನ್ನ ಅವಧಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅನುದಾನವನ್ನು ತಂದು ತಾಲ್ಲೂಕಿನ ಅಭಿವೃದ್ಧಿ ಮಾಡಿದ್ದೇನೆ. ಆದರೆ ಈಗಿನ ಶಾಸಕರು ತಾಲ್ಲೂಕಿನಲ್ಲಿ ಯಾವುದೇ ರೀತಿಯ ಅಭಿವೃದ್ಧಿಯನ್ನು ಮಾಡಿಲ್ಲ ಎಂದು ಆರೋಪಸಿದರು.

ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕ ಓಬದೇನಹಳ್ಳಿ ಮುನಿಯಪ್ಪ, ಬಿಜೆಪಿ ಮಹಿಳಾ ಮೋರ್ಚ ತಾಲ್ಲೂಕು ಅಧ್ಯಕ್ಷೆ ವಿಮಲ ಶಿವಕುಮಾರ್, ಬಿಜೆಪಿ ತಾಲೂಕು ಖಜಾಂಚಿ ಕೇಶವ್,ಬುಲ್ಲಹಳ್ಳಿ ರಾಜಪ್ಪ,ತಾಲೂಕು ಅಧ್ಯಕ್ಷ ಸಂದೀಪ್,ಬೈಚಾಪುರ ಶಶಿಕುಮಾರ್ ಚಿಕ್ಕತತ್ತಮಂಗಲ ಮಾಚಪ್ಪ,ಕದಿರಪ್ಪ, ಇನ್ನೂ ಅನೇಕ ಬಿಜೆಪಿ ಕಾರ್ಯಕರ್ತರೊಂದಿಗೆ ಸೇರಿ ಮತಯಾಚನೆ ಮಾಡಿದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ