Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಮರಳು ಸಾಗಾಟ ಟ್ರ್ಯಾಕ್ಟರ್ ವಶಕ್ಕೆ ಪಡೆದ ಪೊಲೀಸರು


ಸುದ್ದಿಮೂಲ ವಾರ್ತೆ: ಸಿರುಗುಪ್ಪ: ಎ-11:


ನಗರದ ಅರಳಿಗನೂರು ಅಡ್ಡರಸ್ತೆ ಬಳಿ ಅಕ್ರಮ ಮರಳು ಸಾಗಾಟದಲ್ಲಿ ತೊಡಗಿದ್ದ ಟ್ರ್ಯಾಕ್ಟರ್ ವಾಹನ ಪೊಲೀಸರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.


ಸಿರುಗುಪ್ಪ ನಗರ ಕೇಂದ್ರದಿಂದ ಕೇವಲ ಎರಡು ಕಿಲೋಮೀಟರ್ ಅಂತರದಲ್ಲಿರುವ ಅರಳಿಗನೂರು ಅಡ್ಡರಸ್ತೆ ಬಳಿಯಲ್ಲಿ ಸಿರುಗುಪ್ಪ ನಗರ ಪೊಲೀಸ್ ಠಾಣಾ ಅಧಿಕಾರಿಗಳು ಗಸ್ತಿನಲ್ಲಿದ್ದಾಗ ಅಕ್ರಮ ಮರಳು ಸಾಗಣೆಯಲ್ಲಿ ತೊಡಗಿದ್ದ ವಾಹನ ಕಂಡುಬಂದಿದ್ದು ತಕ್ಷಣ ಪೊಲೀಸರು ಕಾರ್ಯ ಪ್ರವರ್ತರಾಗಿದ್ದಾರೆ.


ಪೊಲೀಸರನ್ನು ಕಂಡ ಚಾಲಕ ಮತ್ತು ವಾಹನದಲ್ಲಿದ್ದ ಇನ್ನೊಬ್ಬ ವ್ಯಕ್ತಿ ಓಡಿ ಹೋಗಿ ತಲೆಮರೆಸಿಕೊಂಡಿದ್ದಾರೆ. ಪೊಲೀಸರೇ ವಾಹನವನ್ನು  ಚಲಾಯಿಸಿ ಕೊಂಡು ಸಿರುಗುಪ್ಪ ಠಾಣೆಗೆ ತಂದು ಕ್ರಮ ಕೈಗೊಳ್ಳುತ್ತಿದ್ದಾರೆ‌.


ತಾಲೂಕಿನ ಬಗ್ಗೂರು ಗ್ರಾಮದ ಬಳಿ ಇರುವ ವೇದವತಿ ಹಗರಿ ನದಿಯಿಂದ ಅಕ್ರಮವಾಗಿ ಮರಳನ್ನು ಸಂಗ್ರಹಿಸಿ ಮಾರಾಟಕ್ಕಾಗಿ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ