Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಸುದ್ದಿಮೂಲವಾರ್ತೆ

ಕೊಪ್ಪಳ ಜುಲೈ 04 : ಗಿಣಿಗೇರಾ 110 ಕೆವಿ ಎಂಯುಎಸ್‌ಎಸ್ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುತ್ತಿರುವ ಪ್ರಯುಕ್ತ, ಗಿಣಿಗೇರಾ ಉಪ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ವಿವಿಧ ಗ್ರಾಮಗಳ ವ್ಯಾಪ್ತಿಯ ಗ್ರಾಹಕರಿಗೆ ಜುಲೈ 05 ಬೆಳಿಗ್ಗೆ 10ರಿಂದ ಮಧ್ಯಾಹ್ನ 02ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಅಂದು ಹಿರೇಬಗನಾಳ, ಚಿಕ್ಕಬಗನಾಳ, ಕುಣಿಕೇರಿ, ಕುಣಿಕೇರಿ ತಾಂಡಾ, ಅಲ್ಲಾನಗರ, ಕರ್ಕಿಹಳ್ಳಿ, ಲಾಚನಕೇರಿ, ಕಾಸನಕಂಡಿ ಮತ್ತು ಕಲ್‌ತಾವರಗೇರಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಜೆಸ್ಕಾಂ ಮುನಿರಾಬಾದ್ ಕಾರ್ಯ ಮತ್ತು ಪಾಲನಾ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ