Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಕಾಶರಾಜ್ ರಾಯಭಾರಿ, 400ಕ್ಕೂ ಹೆಚ್ಚು ಚಿತ್ರಗಳ ಪ್ರದರ್ಶನ ಜ.29ರಿಂದ 17ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ

ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.23:
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋೋತ್ಸವ ಜನವರಿ 29 ರಿಂದ ೆಬ್ರವರಿ 6ರ ವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಅಂತಾರಾಷ್ಟ್ರೀಯ ಚಲನ ಚಿತ್ರೋೋತ್ಸವ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸಿಎಂ ಸುದ್ದಿಗೋಷ್ಟಿಿಯಲ್ಲಿ ಮಾತನಾಡಿದರು.
ಕನ್ನಡ ಮತ್ತು ಇತರೆ ಭಾಷೆಗಳ ಭಾರತೀಯ ಚಿತ್ರಗಳೂ ಸೇರಿ ಒಟ್ಟಾಾರೆ 60ಕ್ಕೂ ಹೆಚ್ಚು ದೇಶಗಳ 400ಕ್ಕೂ ಹೆಚ್ಚು ಸಿನಿಮಾಗಳು ಪ್ರದರ್ಶನಗೊಳ್ಳಲಿವೆ ಹಿರಿಯ ಚಲನಚಿತ್ರ ಕಲಾವಿದ ಪ್ರಕಾಶ್ ರಾಜ್ ಅವರನ್ನು 17ನೇ ಅಂತಾರಾಷ್ಟ್ರೀಯ ಚಲನಚಿತ್ರೋೋತ್ಸವದ ರಾಯಭಾರಿಯಾಗಿ ಆಯ್ಕೆೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಚಲನಚಿತ್ರೋೋತ್ಸವದ ಉದ್ಘಾಾಟನೆ ವಿಧಾನಸೌಧದ ಮುಂಭಾಗದ ಭವ್ಯ ಮೆಟ್ಟಿಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತ ಥೀಮ್ ಇರಲಿದೆ ಎಂದರು.
ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ ಪೋಲಿಷನ್ 11 ಸ್ಕ್ರೀನ್‌ಗಳಲ್ಲಿ ಚಿತ್ರೋೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಿಯೆ ಆರಂಭವಾಗಿದ್ದು, ಇದಕ್ಕೆೆ ಉತ್ತಮ ಸ್ಪಂದನೆ ಸಿಕ್ಕಿಿದೆ. ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಸಲು ಡಿಸೆಂಬರ್ 31, 2025 ಕಡೆಯ ದಿನ ಎಂದು ಮಾಹಿತಿ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ