Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಡಿನಲ್ಲಿ ಮಳೆಯಾಗಲಿ ಎಂದು ಕಾಡ ಸಿದ್ದೇಶ್ವರ ಮಠದಲ್ಲಿ ಪ್ರಾರ್ಥನೆ

ಸುದ್ದಿಮೂಲ ವಾರ್ತೆ

ತಿಪಟೂರು, ಜೂ 19 : ತಾಲ್ಲೂಕಿನ ನೋಣವಿನಕೆರೆ ಶ್ರೀ ಕಾಡ ಸಿದ್ದೇಶ್ವರ ಮಠದಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಸುಮಾರು ಮೂರು ಸಾವಿರಕ್ಕೂ ಅಧಿಕ ಭಕ್ತಾಧಿಗಳು ಆಗಮಿಸಿದ್ದರು.

ರಾಜ್ಯದಲ್ಲಿ ಸುಭಿಕ್ಷವಾಗಿ ವರುಣನ ದಯೆ ಇರಲಿ, ರಾಜಕಾರಣಿಗಳು ಪ್ರಜಾಸತ್ತಾತ್ಮಕ ಆಡಳಿತ ನಡೆಸಲಿ ಎಂದು ಆಶಿಸುತ್ತಾ ಹಿರಿಯ ಶ್ರೀಗಳಾದ ಡಾ. ಕರಿವೃಷಭ ದೇಶಿ ಕೇಂದ್ರ ಶಿವಯೋಗಿಶ್ವರ ಸ್ವಾಮೀಜಿಯವರು ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರೆದಿದ್ದ ಭಕ್ತರಿಗೆ ಸಂಕಲ್ಪ. ಇಷ್ಟಲಿಂಗ ಪೂಜೆ. ರುದ್ರಾಭಿಷೇಕ ನೆರವೇರಿಸಿದರು.

ಕ್ಷೇತ್ರಕ್ಕೆ ಮೂರು ಸಾವಿರಕ್ಕೂ ಅಧಿಕ ಭಕ್ತಾದಿಗಳು ಆಗಮಿಸಿದ್ದರು. ಪೂಜಾ ಕೈಂಕರ್ಯದಲ್ಲಿ ಕಿರಿಯ ಶ್ರೀಗಳಾದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು ಭಾಗವಹಿಸಿದ್ದರು. ಜನರ ಪಾಪಪ್ರಜ್ಞೆ ಗೆ ಅನುಸಾರವಾಗಿ ಒಂದು ವರ್ಷ ಅತಿವೃಷ್ಟಿ ಮತ್ತೊಂದು ವರ್ಷ ಅನಾವೃಷ್ಟಿ ನಡೆಯುವುದು ಪ್ರಕೃತಿಯಲ್ಲಿ ಸಹಜ. ವರುಣದೇವನ ಕೃಪೆಯಿಂದ ಉತ್ತಮ ಮಳೆ ಬೆಳೆಯಾಗಲಿ, ನಾಡಿನ ಜನತೆಗೆ ಶಾಂತಿ ನೆಮ್ಮದಿ ಆರೋಗ್ಯ ಭಾಗ್ಯ ಕರುಣಿಸಲಿ. ನಾಡಿಗೆ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿ ಡಾ. ಕರಿವೃಷಭ ದೇಶಿ ಕೇಂದ್ರ ಶಿವಯೋಗಿಶ್ವರ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ