Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸಿದ್ಧಗಂಗಾ ಶ್ರೀಗಳ ಜನ್ಮದಿನ: ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ಸುದ್ದಿಮೂಲ ವಾರ್ತೆ:

ಬೆಂಗಳೂರು: ನಡೆದಾಡುವ ದೇವರು, ಕಾಯಕ ಯೋಗಿ, ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೬ನೇ ಜಯಂತಿ ಅಂಗವಾಗಿ ಪ್ರಧಾನಿ ಮೋದಿಯವರು ಕನ್ನಡದಲ್ಲೇ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.



‘ಪೂಜ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟು ಹಬ್ಬದ ಈ ವಿಶೇಷ ಸಂರ‍್ಭದಲ್ಲಿ ಅವರಿಗೆ ನನ್ನ ನಮನ. ಅವರು ಲಕ್ಷಾಂತರ ಜನರ ಮೇಲೆ ಅಪಾರ ಪ್ರಭಾವ ಬೀರಿದ್ದಾರೆ. ಸಮಾಜಸೇವೆಗೆ ಉನ್ನತ ಸ್ಥಾನ ಮತ್ತು ಜನರನ್ನು ಸಶಕ್ತಗೊಳಿಸುವುದಕ್ಕೆ ಅವರು ಪ್ರಾಮುಖ್ಯ ನೀಡಿದ್ದರು. ಅವರ ಕನಸುಗಳನ್ನು ಪೂರೈಸಲು ನಾವು ಸದಾ ಶ್ರಮಿಸುತ್ತೇವೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

 

 

 

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ