Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ.26ರಂದು ಕ್ರಿಕೆಟ್ ಟೂರ್ನಮೆಂಟ್ ವಿಜೇತ ತಂಡಗಳಿಗೆ ಬಹುಮಾನ ವಿತರಣೆ - ಬಸವರಾಜ

ಸುದ್ದಿಮೂಲ ವಾರ್ತೆ ರಾಯಚೂರು, ಜ.24:
ಕಲ್ಯಾಾಣ ಕರ್ನಾಟಕ ಕ್ರಾಾಂತಿವೀರ ಸಂಗೊಳ್ಳಿಿ ರಾಯಣ್ಣ ಟ್ರಸ್‌ಟ್‌‌ನಿಂದ ಜ.26ರಂದು ಸಂಜೆ 4.30ಕ್ಕೆೆ ಕ್ರಿಿಕೆಟ್ ಟೂರ್ನಮೆಂಟ್ ವಿಜೇತ ತಂಡಗಳಿಗೆ ಬಹುಮಾನ ಪ್ರದಾನ ಸಮಾರಂಭ ಹಮ್ಮಿಿಕೊಳ್ಳಲಾಗಿದೆ ಎಂದು ಟ್ರಸ್‌ಟ್‌ ಗೌರವಾಧ್ಯಕ್ಷ ಬಿ.ಬಸವರಾಜ ತಿಳಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಹೊಸೂರು ಬಳಿಯ ಸ್ವಾಾಮಿ ವಿವೇಕಾನಂದ ದೈಹಿಕ ಶಿಕ್ಷಣ ಮಹಾವಿದ್ಯಾಾಲಯದ ಆವರಣದಲ್ಲಿ ನಡೆಯುತ್ತಿಿರುವ ಕ್ರಿಿಕೆಟ್ ಟೂರ್ನಮೆಂಟ್‌ನಲ್ಲಿ ಜ.18ರಿಂದ 22 ತಂಡ ಭಾಗವಹಿಸಿದ್ದು ಇದೀಗ 11 ತಂಡಗಳು ವಿಜೇತವಾಗಿದ್ದುಘಿ. ಜ.26ರಂದು ಬೆಳಿಗ್ಗೆೆ ಅಂತಿಮ ಪಂದ್ಯ ಜರುಗಲಿದೆ. ಅಂದು ಸಂಜೆ ವಿಜೇತ ತಂಡಕ್ಕೆೆ 50 ಸಾವಿರ ನಗದು, ರನ್ನರ್‌ಆಪ್ ತಂಡಕ್ಕೆೆ 25 ಸಾವಿರ ನಗದು ಹಾಗೂ ಟ್ರೋೋಫಿ ನೀಡಿ ಅಭಿನಂದಿಸಲಾಗುವುದು ಎಂದರು.
ಅಂದಿನ ಬಹುಮಾನ ವಿತರಣೆ ಸಮಾರಂಭದ ಸಾನಿಧ್ಯವನ್ನು ಶ್ರೀಜ್ಞಾನಾನಂದ ಸ್ವಾಾಮೀಜಿ ವಹಿಸಲಿದ್ದುಘಿ, ಶಾಸಕ ಡಾ.ಶಿವರಾಜ ಪಾಟೀಲ ಪ್ರಥಮ ಬಹುಮಾನ ವಿತರಿಸಿದರೆ, ಕಾಂಗ್ರೆೆಸ್ ಮುಖಂಡ ಕೆ.ಪಂಪಾಪತಿ ರನ್ನರ್ ಅಪ್ ತಂಡಕ್ಕೆೆ ಬಹುಮಾನ ನೀಡುವರು. ವಿವಿಧ ಗಣ್ಯರು, ಸಮಾಜದ ಮುಖಂಡರು ಭಾಗವಹಿಸಲಿದ್ದಾಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಿಯಲ್ಲಿ ಅಧ್ಯಕ್ಷ ಕೆ.ಅಯ್ಯಣ್ಣ ವಡವಾಟಿ, ಪ್ರಘಿ.ಕಾರ್ಯದರ್ಶಿ ಡಿ.ಶ್ರೀನಿವಾಸ, ಖಜಾಂಚಿ ರಮೇಶ ಉಪ್ರಾಾಳ, ಭೀಮಣ್ಣಘಿ, ವಿರೂಪಾಕ್ಷಿಿಘಿ, ವೆಂಕಟೇಶ , ಜಗದೀಶ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ