Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವರಾತ್ರಿ : ದ್ವಾದಶ ಜೋತಿರ್ಲಿಂಗಗಳ ಮೆರವಣಿಗೆ

ಸುದ್ದಿಮೂಲ ವಾರ್ತೆ ರಾಯಚೂರು, .18:
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಶನಿವಾರ ಸಂಜೆ ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯದಿಂದ ದ್ವಾಾದಶ ಜ್ಯೋತಿರ್ಲಿಂಗಗಳ ಮೆರವಣಿಗೆಗೆ ಶಾಸಕ ಡಾ.ಶಿವರಾಜ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಎಸ್.ಬೋಸರಾಜು ಚಾಲನೆ ನೀಡಿದರು.



ಇಂದು ಸಂಜೆ ನಗರದ ರಂಗಮಂದಿರದ ಬಳಿ ಉಭಯ ನಾಯಕರು ಜ್ಯೋೋತಿರ್ಲಿಂಗಗಳ ಮೆರವಣಿಗೆಗೆ ಚಾಲನೆ ನೀಡಿದರು.



ಅಲ್ಲಿಂದ ಕಾರುಗಳ ಮೇಲೆ ಹೊರಟ ಶಿವಲಿಂಗಗಳ ಮೆರವಣಿಗೆ ಪ್ರಮುಖ ರಸ್ತೆೆಗಳಲ್ಲಿ ಶಿವ ಸ್ಮರಣೆ, ಭಕ್ತಿಿಗೀತೆಗಳೊಂದಿಗೆ ಸಾಗಿ ನಗರದ ಬಸವೇಶ್ವರ ವೃತ್ತದ ಬಳಿಯ ವಾಲ್ಕಟ್ ಮೈದಾನದಲ್ಲಿ ಮುಕ್ತಾಾಯಗೊಂಡಿತು.



ಅಲ್ಲಿ ಮುಂದಿನ ಎರಡು ದಿನಗಳ ಕಾಲ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಲಿತ ಕಡಗೊಲ್ , ಆರ್‌ಡಿ ಎ ಮಾಜಿ ಅಧ್ಯಕ್ಷ ವೈ.ಗೋಪಾಲ್ ರೆಡ್ಡಿ, ಹಿರಿಯರಾದ ಕೆ.ಶಾಂತಪ್ಪ ಜಿ.ಶಿವಮೂರ್ತಿ, ರುದ್ರಪ್ಪ ಅಂಗಡಿ, ಡಾ.ಬಸವರಾಜ ಕಳಸ, ರಾಜಯೋಗಿನಿ ಸ್ಮಿತಾ ಅಕ್ಕ, ಶಾರದಾ ಅಕ್ಕ, ದೇವಣ್ಣ ನಾಯಕ ವಕೀಲ, ಅಮರೇಗೌಡ, ರಾಜೇಂದ್ರ ಶಿವಾಳೆ, ಎಸ್.ಬಿ.ಪಾಟೀಲ್, ರೇಖಾ ಕೇಶವರೆಡ್ಡಿ ಯುವ ಮುಖಂಡರಾದ ರವಿ ಬೋಸ್‌ರಾಜ್, ಚಂದ್ರು, ಚೆನ್ನಪ್ಪರೆಡ್ಡಿ ಸೇರಿದಂತೆ ಹಲವರು ಪಾಲ್ಗೊೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ