Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ದಕ್ಷ ಪೊಲೀಸ್ ಅಧಿಕಾರಿ ಎಂ.ಪುಟ್ಟಮಾದಯ್ಯ ಸೇರಿ ಐವರು ಐಪಿಎಸ್ ಅಧಿಕಾರಿಗಳಿಗೆ ಅತ್ಯುನ್ನತ ರಾಷ್ಟ್ರಪತಿ ಪದಕ ಘೋಷಣೆ

ಸುದ್ದಿಮೂಲ ವಾರ್ತೆ ರಾಯಚೂರು, ಜ.25:
ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರಾದ ರಾಯಚೂರು ಜಿಲ್ಲೆಯ ಹಿಂದಿನ ಜಿಲ್ಲಾಾ ಪೊಲೀಸ್ ವರಿಷ್ಠಾಾಧಿಕಾರಿ, ಮೂಲತಃ ಮೈಸೂರು ಜಿಲ್ಲೆಯವರಾದ ಹಿರಿಯ ಐಪಿಎಸ್ ಅಧಿಕಾರಿ, ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಾಂಶುಪಾಲ ಡಿ.ಐ.ಜಿ. ಪುಟ್ಟಮಾದಯ್ಯ ಎಂ ಸೇರಿದಂತೆ ಐವರಿಗೆ ಭಾರತದ 77ನೇ ಗಣರಾಜ್ಯೋೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು 2026ನೇ ಸಾಲಿನ ಪೊಲೀಸ್ ಉತ್ಕೃಷ್ಟ ಸೇವಾ ಪದಕವನ್ನು ಘೋಷಿಸಿದೆ.
ಅಸಾಧಾರಣ ಧೈರ್ಯ, ವಿಶಿಷ್ಟ ಹಾಗೂ ನಿಷ್ಠಾಾವಂತ ಸೇವೆ, ದೀರ್ಘಕಾಲದ ಶ್ರೇಷ್ಠ ಕಾರ್ಯನಿರ್ವಹಣೆ ಮತ್ತು ಸಾರ್ವಜನಿಕ ಸೇವೆಗೆ ಸಲ್ಲಿಸಿದ ಮಹತ್ವದ ಕೊಡುಗೆಯನ್ನು ಗುರುತಿಸಿದ್ದರಿಂದ ಹಿರಿಯ ಐಪಿಎಸ್ ಅಧಿಕಾರಿ ಪುಟ್ಟಮಾದಯ್ಯ ಎಂ. ಅವರಿಗೆ ರಾಷ್ಟಪತಿ ಪದಕ ಪುರಸ್ಕಾಾರ ಲಭಿಸಿದೆ. ಈ ಗೌರವವನ್ನು ರಾಷ್ಟ್ರಪತಿಯವರಿಂದ ನೀಡಲಾಗುವ ಪೊಲೀಸ್ ಶ್ರೇೇಣಿಯ ಅತ್ಯುನ್ನತ ಪ್ರಶಸ್ತಿಿಗಳಲ್ಲಿ ಒಂದೆ ಅದು ಪರಿಗಣಿಸಲಾಗುತ್ತದೆ.
ಪುಟ್ಟಮಾದಯ್ಯ ಎಂ. ಅವರು ಈ ಹಿಂದೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಾಧಿಕಾರಿಯಾಗಿ (ಎಸ್‌ಪಿ) ಸೇವೆ ಸಲ್ಲಿಸಿ, ಕಾನೂನು ಸುವ್ಯವಸ್ಥೆೆ ಕಾಪಾಡುವಲ್ಲಿ, ಅಪರಾಧ ನಿಯಂತ್ರಣ, ಸಾರ್ವಜನಿಕರೊಂದಿಗೆ ಸ್ನೇಹಪೂರ್ಣ ಪೊಲೀಸ್ ವ್ಯವಸ್ಥೆೆ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿದ್ದರು. ಅವರ ಸೇವಾ ಅವಧಿಯಲ್ಲಿ ಜಿಲ್ಲೆಯಲ್ಲಿನ ಹಲವು ಸವಾಲಿನ ಪ್ರಕರಣಗಳನ್ನು ಯಶಸ್ವಿಿಯಾಗಿ ನಿರ್ವಹಿಸಿ ಸಾರ್ವಜನಿಕರಿಂದ ಮೆಚ್ಚುಗೆ ಪಡೆದಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ