Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ವಿವಿ ಕುಲಪತಿಯಾಗಿ ಮತ್ತೆ ಪ್ರೊ. ಲೋಕನಾಥ್‌ ನೇಮಕ

ಸುದ್ದಿಮೂಲ ವಾರ್ತೆ

ಮೈಸೂರು,ಸೆ.21:ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಮತ್ತೆ ಪ್ರೊ.ಲೋಕನಾಥ್ ಗುರುವಾರ ಅಧಿಕಾರ ಸ್ವೀಕರಿಸಿದರು.

ಕೆಲ ದಿನಗಳ ಲೋಕನಾಥ್‌ ಅವರನ್ನು ನೇಮಕವನ್ನು ಹೈಕೋರ್ಟ್‌ ರದ್ದು ಮಾಡಿ, ನೂತನ ಕುಲಪತಿ ನೇಮಕ ಮಾಡಲು ಶೋಧನಾ ಸಮಿತಿ ರಚನೆಗೆಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ ದ್ವಿಸದಸ್ಯ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದನ್ನು ವಿಚಾರಣೆ ನಡೆಸಿದ ಪೀಠ ಕುಲಪತಿಯಾಗಿ ಅಧಿಕಾರ ನಿರ್ವಹಿಸಲು ಆದೇಶಿಸಿದೆ. ಆದರೆ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳದಂತೆ ಸೂಚಿಸಲಾಗಿದೆ.

ಲೋಕನಾಥ್ ಅವರ ನೇಮಕ ಕಾನೂನು ಬಾಹಿರ ಎಂದು ಪ್ರಶ್ನಿಸಿ ಪ್ರೊ. ಶರತ್‌ ಅನಂತಮೂರ್ತಿ ಕೋರ್ಟ್ ಮೊರೆ ಹೋಗಿದ್ದರು.ಲೋಕನಾಥ್‌ ಕುಲಪತಿಯಾಗಿ 3 ತಿಂಗಳಷ್ಷೆ ಕಾರ್ಯ ನಿರ್ವಹಿಸಿದ್ದರು. ಹೈಕೋರ್ಟ್‌ ನಲ್ಲಿ ದೂರು ದಾಖಲಾಗಿ ವಿಚಾರಣೆ ಆರಂಭವಾದ ನಂತರ ರಾಜ್ಯಪಾಲರು, ಹಣಕಾಸು ಮತ್ತು ದಿನೇ ದಿನೇ ಆಡಳಿತ ನಿರ್ವಹಣೆ ಮಾಡಲು ರಿಜಿಸ್ಟ್ರಾರ್‌ ಮತ್ತು ಹಣಕಾಸು ಅಧಿಕಾರಿಗೆ ಅಧಿಕಾರ ನೀಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ