Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಧ್ಯಾಪಕ ಸೈಯದ್ ಮಿನ್ಹಾಜ್ ಉಲ್ ಹಸನ್ ಅವರಿಗೆ ಪಿಹೆಚ್‌ಡಿ ಪದವಿ

 ಸುದ್ದಿಮೂಲ ವಾರ್ತೆ ಮಾನ್ವಿ, ಡಿ.1:
ಮಾನ್ವಿಿ ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಾಧ್ಯಾಾಪಕ ಸೈಯದ್ ಮಿನ್ಹಾಾಜ್ ಉಲ್ ಹಸನ್ ಅವರಿಗೆ ಉತ್ತರ ಪ್ರದೇಶದ ಅಲಿಗಢ್ ನಲ್ಲಿರುವ ಮಂಗಲಯಾತನ ವಿಶ್ವವಿದ್ಯಾಾಲಯ ಕಂಪ್ಯೂೂಟರ್ ಸೈನ್ಸ್ ವಿಭಾಗದಲ್ಲಿ ಪಿಎಚ್‌ಡಿ ಪದವಿ ನೀಡಿದೆ.
ಸೈಯದ್ ಮಿನ್ಹಾಾಜ್ ಉಲ್ ಹಸನ್ ಅವರು ಡಾ. ಮೀನಾ ಚೌಧರಿ ಮತ್ತು ಡಾ. ಜಾವೇದ್ ವಸೀಮ್ ಅವರ ಮಾರ್ಗದರ್ಶನದಲ್ಲಿ ’ಭಾರತೀಯ ಐಟಿ ಉದ್ಯಮಕ್ಕೆೆ ಸಂಬಂಧಿಸಿದಂತೆ ಕ್ಲೌೌಡ್ ಪ್ಲಾಾಟ್‌ಾಮ್‌ಗಳಲ್ಲಿ ಸೈಬರ್ ಭದ್ರತಾ ಅಪಾಯಗಳ ತಡೆಗೆ ಕೃತಕ ಬುದ್ಧಿಿಮತ್ತೆೆ ಎಂಬ ವಿಷಯದ ಕುರಿತು ತಮ್ಮ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು. ಈ ಕುರಿತು ನ.27 ರಂದು ಮಂಗಲಯಾತನ ವಿಶ್ವವಿದ್ಯಾಾಲಯ ಪ್ರಮಾಣ ಪತ್ರ ನೀಡಿದ್ದು, ಮುಂಬರುವ ಘಟಿಕೋತ್ಸವದಲ್ಲಿ ಸೈಯದ್ ಮಿನ್ಹಾಾಜ್ ಉಲ್ ಹಸನ್ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಭಿನಂದನೆ: ಪಿಎಚ್‌ಡಿ ಪದವಿಯನ್ನು ಯಶಸ್ವಿಿಯಾಗಿ ಪೂರೈಸಿ ಡಾಕ್ಟರೇಟ್ ಗೌರವಕ್ಕೆೆ ಪಾತ್ರರಾಗಿರುವ ಸಹ ಪ್ರಾಾಧ್ಯಾಾಪಕ ಸೈಯದ್ ಮಿನ್ಹಾಾಜ್ ಉಲ್ ಹಸನ್ ಅವರನ್ನು ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಾಂಶುಪಾಲ ಡಾ.ಜೆ.ಎಲ್.ಈರಣ್ಣ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ