Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೆನೆಜುವೆಲಾ ಮೇಲೆ ಅಮೆರಿಕಾ ದಾಳಿ : ಪ್ರತಿಭಟನೆ

ಸುದ್ದಿಮೂಲ ವಾರ್ತೆ ಸಿಂಧನೂರು, ಜ.07:
ತೈಲ ಸಂಪದ್ಭರಿತ ರಾಷ್ಟ್ರ ವೆನೆಜುವೆಲಾದ ಮೇಲೆ ಅಮೆರಿಕಾದ ಮಿಲಿಟರಿ ದಾಳಿ ಹಾಗೂ ಅಧ್ಯಕ್ಷ ನಿಕೊಲಸ್ ಮಡೊರಾ ಮತ್ತು ಅಧ್ಯಕ್ಷರ ಪತ್ನಿಿ ಸಿಲಿಯಾ ಪ್ಲೋೋರ್ಸ್ ಬಂಧನ ಖಂಡಿಸಿ, ಎಡ ಪಕ್ಷಗಳು ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದ ಗಾಂಧಿವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ವೆನೆಜುವೆಲಾದ ಕ್ಯಾಾರಕಾಸ್ ಮತ್ತು ಇತರ ಪ್ರದೇಶಗಳಲ್ಲಿ ನಾಗರಿಕ ಮತ್ತು ಮಿಲಿಟರಿ ಸ್ಥಳಗಳನ್ನು ಗುರಿಯಾಗಿಸಿಕೊಂಡು ಅಮೆರಿಕಾ ದುರಾಕ್ರಮಣ ಮಾಡಿರುವುದು. ವಿಶ್ವಸಂಸ್ಥೆೆಯ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಆರ್ಥಿಕ ಬಿಕ್ಕಟ್ಟಿಿನಿಂದ ಕಂಗೆಟ್ಟಿಿರುವ ಸಾಮ್ರಾಾಜ್ಯಶಾಹಿ ಅಮೆರಿಕಾ ವೆನೆಜುವೆಲಾದ ದಾಳಿ ನಡೆಸುವ ಮೂಲಕ ಇತರೆ ದೇಶಗಳ ಶಾಂತಿ, ಸ್ಥಿಿರತೆ, ಸೌರ್ವಭೌಮತ್ವ, ಪ್ರಜಾಪ್ರಭುತ್ವ ವ್ಯವಸ್ಥೆೆಗೆ ಗಂಭೀರ ಬೆದರಿಕೆಯೊಡ್ಡಿಿದೆ. ಮಡೊರಾ ಮತ್ತು ಅವರ ಪತ್ನಿಿಯನ್ನು ಅಪಹರಿಸಿ ಬಂಧಿಸಿರುವ ಕೃತ್ಯವು ಅಮೆರಿಕದ ಭಯೋತ್ಪಾಾದಕ ದಾಳಿಯಾಗಿದೆ ಎಂದು ಪ್ರತಿಭಟನಾ ನಿರತರು ಆಕ್ರೋೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐ ಪಕ್ಷದ ಬಾಷುಮಿಯಾ, ಡಿ.ಎಚ್.ಕಂಬಳಿ, ಸಿಪಿಐ(ಎಂ)ನ ಬಸವಂತರಾಯಗೌಡ ಕಲ್ಲೂರು, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಚಂದ್ರಶೇಖರ ಗೊರಬಾಳ, ಸಿಪಿಐ(ಎಂಎಲ್) ಲಿಬರೇಶನ್‌ನ ನಾಗರಾಜ ಪೂಜಾರ್, ಜಮಾಅತೆ ಇಸ್ಲಾಾಮಿ ಹಿಂದ್‌ನ ಹುಸೇಬ್‌ಸಾಬ್, ಮನುಜಮತ ಬಳಗದ ಬಸವರಾಜ ಬಾದರ್ಲಿ, ಬಾಬರ್‌ಪಾಷಾ ವಕೀಲರು, ಜಿಲಾನಿಸಾಬ್, ಬಸವರಾಜ ಬೆಳಗುರ್ಕಿ, ಎಂ.ಗೋಪಾಲಕೃಷ್ಣ, ಶರಣಬಣ್ಣ ನಾಗಲಾಪುರ, ಕಂಠೆಪ್ಪ, ಸಿಪಿಐ(ಎಂಎಲ್) ಮಾಸ್‌ಲೈನ್‌ನ, ಬಿ.ಎನ್.ಯರದಿಹಾಳ, ಮಂಜುನಾಥ ಗಾಂಧಿನಗರ, ಶಂಕರ ಗುರಿಕಾರ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಾಧ್ಯಕ್ಷೆ ಶಕುಂತಲಾ ಪಾಟೀಲ್, ಮಹಿಳಾ ಒಕ್ಕೂಟದ ವಿರುಪಮ್ಮ ಉದ್ಬಾಾಳ.ಜೆ ಹಾಗೂ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ