Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸದರ ಆಯ್ಕೆ ತಪ್ಪಿಗೆ ಬಾರುಕೋಲಿನಿಂದ ಹೊಡೆದುಕೊಂಡು ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಮೈಸೂರು, ನ.05 : ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಮೌನವಾಗಿರುವ ರಾಜ್ಯದ ಸಂಸದರನ್ನು ಆಯ್ಕೆ ಮಾಡಿದ ತಪ್ಪಿಗೆ ಬಾರುಕೋಲಿನಿಂದ ತಾವೇ ಹೊಡೆದುಕೊಂಡು ಕನ್ನಡ ಚಳವಳಿಗಾರರು ವಿನೂತನ ಪ್ರತಿಭಟನೆ ನಡೆಸಿದರು.

ಚಾಮರಾಜನಗರದಲ್ಲಿ ಭಾನುವಾರ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಶ್ರೀ ಭುವನೇಶ್ವರಿ ವೃತ್ತದಲ್ಲಿ ಸಮಾಯಿಸಿ ರಸ್ತೆತಡೆ ನಡೆಸಿದ್ದಲ್ಲದೆ ಕೈಯಲ್ಲಿ ಬಾರುಕೋಲ್ ಹಿಡಿದುಕೊಂಡು ಕೇಂದ್ರ, ತಮಿಳುನಾಡು ಹಾಗೂ ಮೌನವಾಗಿರುವ ರಾಜ್ಯದ ಸಂಸದರ ವಿರುದ್ದ ಕಿಡಿಕಾರಿ ತಮಗೆ ತಾವೇ ಬಾರ್ ಕೋಲಿನಿಂದ ಹೊಡೆದುಕೊಳ್ಳುವ ಮೂಲಕ ಪ್ರತಿಭಟನೆಯ 54ನೇ ದಿನ ಆಚರಿಸಿದರು.

ರಾಜ್ಯದ ಜನತೆಯ ಮತಗಳಿಂದ ಆಯ್ಕೆಯಾದ ಸಂಸದರಿಗೆ ಕಾವೇರಿ ನೀರಿನ‌ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ಸೇನಾ ಪಡೆಯ ರಾಜ್ಯಾಧ್ಯಕ್ಷ ಚಾ.ರಂ‌ ಶ್ರೀನಿವಾಸಗೌಡ, ಚಳವಳಿಗಾರರಾದ ಶಾ.ಮುರಳಿ, ರಾಜ್ ಗೋಪಾಲ್, ನಿಜದ್ವನಿ ಗೋವಿಂದರಾಜು, ಮಹೇಶ್ ಗೌಡ ಹಾಗೂ ಇನ್ನಿತರರು ಭಾಗಿಯಾಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ