Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಾಂಕಿಂಗ್ ಅಧಿಕಾರಿಗಳ ಪ್ರತಿಭಟನೆ : ವ್ಯವಹಾರಗಳು ಸ್ಥಗಿತ

ಸುದ್ದಿಮೂಲ ವಾರ್ತೆ ಬಳ್ಳಾರಿ, ಜ.27:
ವಾರದ ಐದು ದಿನಗಳ ಕಾಲ ಮಾತ್ರ ಸೇವೆ ಸಲ್ಲಿಸಲು ಅವಕಾಶ ನೀಡಬೇಕು ಮತ್ತು ರಾಷ್ಟ್ರೀಯ ಬ್ಯಾಾಂಕುಗಳ ಖಾಸಗೀಕರಣವನ್ನು ನಿಲ್ಲಿಸಲು ಆಗ್ರಹಿಸಿ ರಾಷ್ಟ್ರೀಕೃತ ಬ್ಯಾಾಂಕ್ ನೌಕರರು ದೇಶಾದ್ಯಂತ ಮಂಗಳವಾರ ನಡೆಸಿದ ಮುಷ್ಕರದ ಭಾಗದಲ್ಲಿ ಬಳ್ಳಾಾರಿಯಲ್ಲಿ ವಿವಿಧ ಬ್ಯಾಾಂಕುಗಳು ಪ್ರತಿಭಟನೆ ನಡೆಸಿವೆ.
ಬ್ಯಾಾಂಕ್ ಒಕ್ಕೂಟಗಳ ಯುನೈಟೆಡ್ ೆರಂ (ಯುಎ್ಬಿಯು) ಜಂಟಿಯಾಗಿ ಪ್ರತಿಭಟನೆ ನಡೆಸಿದ್ದು, ವಾರದಲ್ಲಿ ಐದು ದಿನಗಳು ಮಾತ್ರ ಕೆಲಸ ಮಾಡುವ ಪ್ರಸ್ತಾಾವನೆಗೆ ಅನುಮೋದನೆ ನೀಡಲು ಆಗ್ರಹಿಸಿ ಕಳೆದ ಹತ್ತು ವರ್ಷಗಳಿಂದ ಪ್ರತಿಭಟನೆ ನಡೆದಿದೆ. ರಾಷ್ಟ್ರೀಯ ಬ್ಯಾಾಂಕುಗಳ ಖಾಸಗೀಕರಣವನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಬ್ಯಾಾಂಕುಗಳ ಅಧಿಕಾರಿಗಳು, ಸಿಬ್ಬಂದಿಗಳು ಪ್ರತಿಭಟೆ ನಡೆಸಿದರು.
ಶನಿವಾರಗಳನ್ನು ರಜಾ ದಿನಗಳಾಗಿ ಅನುಮೋದಿಸಬೇಕು. ಡಿಸೆಂಬರ್ 7, 2023ರ ತಿಳುವಳಿಕೆ ಪತ್ರದ ಪ್ರಕಾರ, ಎಲ್ಲಾಾ ಶನಿವಾರಗಳನ್ನು ಬ್ಯಾಾಂಕ್ ರಜಾದಿನಗಳನ್ನಾಾಗಿ ಘೋಷಿಸುವ ಐಬಿಎ ಪ್ರಸ್ತಾಾವನೆಗೆ ಭಾರತ ಸರ್ಕಾರ ತಕ್ಷಣ ಅನುಮೋದನೆ ನೀಡಬೇಕು. ಆರ್‌ಬಿಐ, ಎಲ್‌ಐಸಿ, ಜಿಐಸಿ ಮತ್ತು ಕೇಂದ್ರ / ರಾಜ್ಯ ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನಗಳ ಕಾಲ ಕರ್ತವ್ಯ ನಿರ್ವಹಿಸುತ್ತಿಿವೆ. ಅದೇ ನೀತಿಯನ್ನು ಬ್ಯಾಾಂಕಿಂಗ್ ಕ್ಷೇತ್ರಕ್ಕೂ ಅನ್ವಯಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಶರಣಗೌಡ ಬಿರಾದಾರ್, ಕೀರ್ತಿರಾಜ್ ಹಿಡ್ಕಲ್ ಮತ್ತು ಗಂಗಣ್ಣ ಪತ್ತಾಾರ್ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ