Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಲಂ ಜನಾಂದೋಲನದಿಂದ ಪ್ರತಿಭಟನೆ ಕರ್ನಾಟಕದಲ್ಲಿ ಎಸ್‌ಐಆರ್ ವಿರುದ್ಧ ನಿರ್ಣಯಕ್ಕೆ ಆಗ್ರಹ

ಸುದ್ದಿಮೂಲ ವಾರ್ತೆ ರಾಯಚೂರು, ೆ.11:
ಚುನಾವಣಾ ಆಯೋಗ ಕೈಗೊಂಡ ವಿಶೇಷ ಮತದಾರರ ಪಟ್ಟಿಿ ಪರಿಷ್ಕರಣೆ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ ಕೈಗೊಳ್ಳಲು ಆಗ್ರಹಿಸಿ ಸ್ಲಂ ನಿವಾಸಿಗಳ ಕ್ರಿಿಯಾ ವೇದಿಕೆ ಪ್ರತಿಭಟನೆ ನಡೆಸಿತು.
ಇಂದು ನಗರದ ಜಿಲ್ಲಾಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ರಾಜ್ಯದಲ್ಲಿ ಎಸ್‌ಐಆರ್ ನಡೆಸಲು ವಿರೋಧಿಸಿದರು.
ದೇಶದಲ್ಲಿ ಚುನಾವಣಾ ಆಯೋಗದಿಂದ ಮೊದಲ ಹಂತದಲ್ಲಿ 12 ರಾಜ್ಯಗಳಲ್ಲಿ ವಿಶೇಷ ತೀವ್ರವಾಗಿ ಮತ ಪರಿಷ್ಕರಣೆ ಮ್ಯಾಾಪಿಂಗ್ ಕೈಗೊಂಡಿರುವುದರ ವಿರುದ್ಧ ಎಲ್ಲ ರಾಜ್ಯಗಳಲ್ಲಿ ವಿರೋಧ ಪಕ್ಷದಿಂದ ತೀವ್ರ ವಿರೋಧ ವ್ಯಕ್ತವಾಗಿದೆ ಅಲ್ಲದೆ, ಕೇಂದ್ರ ಸರ್ಕಾರದ ಸಂವಿಧಾನ ಬದ್ಧ ಮತದಾನದ ಹಕ್ಕು ಕಸಿದುಕೊಳ್ಳುವ ಹುನ್ನಾಾರ ನಡೆಸುತ್ತಿಿದೆ ಎಂದು ದೂರಿದರು.
ಆಯೋಗ ತಮ್ಮ ಸಾಂವಿಧಾನಿಕ ಜವಾಬ್ದಾಾರಿ ಮರೆತು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿಿದ್ದು ಇತ್ತೀಚೆಗೆ ಬಿಹಾರದಲ್ಲಿ ಚುನಾವಣಾ ಆಯೋಗ ಈ ಪ್ರಕ್ರಿಿಯೆಯಲ್ಲಿ 65 ಲಕ್ಷ ಮತದಾರರನ್ನು ಕೈಬಿಟ್ಟಿಿದ್ದಾಾರೆ. ಉತ್ತರ ಪ್ರದೇಶದಲ್ಲಿ 2ಕೋ 89 ಲಕ್ಷ ತೆಗೆದು ಹಾಕಲಾಗಿದೆ. ಇದರಲ್ಲಿ ಹೆಚ್ಚಿಿ ನದಾಗಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾಾತರು ಸಂವಿಧಾನಬದ್ಧ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಈ ಪ್ರಕ್ರಿಿಯೆಯಿಂದ ಕೇವಲ 12 ರಾಜ್ಯಗಳಲ್ಲಿ 7ಕೋ 89 ಲಕ್ಷಕ್ಕೂ ಹೆಚ್ಚು ಮತದಾರರನ್ನು ತೆಗೆದುಹಾಕುವ ಕುತಂತ್ರ ನಡೆಸಲಾಗಿದೆ. ರಾಜಸ್ಥಾಾನದಲ್ಲಿ 41.85 ಲಕ್ಷ, ಮಧ್ಯಪ್ರದೇಶದಲ್ಲಿ 42 ಲ 74 ಸಾವಿರ, ತಮಿಳುನಾಡಿನಲ್ಲಿ 97 ಲಕ್ಷ ಮತದಾರರನ್ನು ತೆಗೆದುಹಾಕಲಾಗಿದ್ದು, ಪಶ್ಚಿಿಮ ಬಂಗಾಳದಲ್ಲಿ 58 ಲಕ್ಷ ತೆಗೆದುಹಾಕಲು ಈಗಾಗಲೇ
ಸೂಚಿಸಲಾಗಿದೆ. ಪುದುಚೇರಿಯಲ್ಲಿ 1 ಲಕ್ಷಕ್ಕೂ ಹೆಚ್ಚು ಮತದಾರರನ್ನು ತೆಗೆದುಹಾಕಲು ಸೂಚಿಸಲಾಗಿದೆ. ಇದರಂತೆ ಕರ್ನಾಟಕದಲ್ಲಿಯೆ ಲಕ್ಷಾಂತರ ಮತದಾರರು ಪಟ್ಟಿಿಯಿಂದ ಹೊರಬೀಳುವ ಭೀತಿ ಎದುರಾಗಿದೆ.
ಮತದಾರರ ಹಕ್ಕು ಕಸಿಯುವ ಸಂಚು ಪರಿಷ್ಕರಣೆಯ ಹೆಸರಿನಲ್ಲಿ ಒಂದು ವರ್ಗದ ಹಾಗೂ ಒಂದು ಸಮುದಾಯದ ಮತಗಳನ್ನು ಕಡಿತಗೊಳಿಸುವ ಸಂಚು ಮಾಡಲಾಗುತ್ತಿಿದೆ. ಬಡಜನ ವಿರೋಧಿ, ಕಾರ್ಮಿಕ, ದಲಿತ, ಹಿಂದುಳಿದ, ಅಲ್ಪಸಂಖ್ಯಾಾತರ ಹಾಗೂ ಮಹಿಳೆಯರ ಕರಾಳ ಕಾಯ್ದೆೆ ರಾಜ್ಯ ಸರ್ಕಾರದಿಂದ ಇದಕ್ಕೆೆ ವಿರೋಧ ವ್ಯಕ್ತ ಪಡಿಸಿ ನಿರ್ಣಯ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಜನಾರ್ಧನ ಹಳ್ಳಿಿಬೆಂಚಿ, ಬಸವರಾಜ, ನೂರಜಾನ್, ರಾಜಶೇಖರ, ಮಾಧವರೆಡ್ಡಿಿ, ಮಹೇಶ, ವೆಂಕಟೇಶ ಭಂಡಾರಿ, ನಿತಿನ್, ಜಂಬಣ್ಣಘಿ, ಆಂಜಿನೇಯ್ಯ ಸೇರಿ ಹಲವರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ