Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

 ಸುದ್ದಿಮೂಲ ವಾರ್ತೆ ಬಳ್ಳಾರಿ, ೆ.12:
ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಿಕ ಮುಷ್ಕರದ ಅಂಗವಾಗಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಬಳ್ಳಾಾರಿಯಲ್ಲಿ ಗುರುವಾರ ಬೃಹತ್ ಮೆರವಣಿಗೆ ನಡೆಸಿ, ಜಿಲ್ಲಾಾಡಳಿತದ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆೆ ಮನವಿ ಸಲ್ಲಿಸಲಾಯಿತು.
ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಮುಖಂಡ ಆದಿಮೂರ್ತಿ ಅವರು ಪ್ರತಿಭಟನೆಯ ನೇತೃತ್ವವಹಿಸಿ, ಕೇಂದ್ರ ಸರ್ಕಾರ ಜಾರಿ ಮಾಡಿರುವ ಲೇಬರ್ ಕೋಡ್‌ಗಳಿಂದ ದುಡಿಯುವವರ ಬದುಕು ಬಂಗಾರವಾಗುವುದಿಲ್ಲ. ಕಾರ್ಮಿಕರ ಮುಷ್ಕರದ ಹಕ್ಕನ್ನು ಕಸಿದುಕೊಳ್ಳುವ, ಕಾರ್ಮಿಕರ ಸಾಮೂಹಿಕ ಚೌಕಾಸಿ ಹಕ್ಕನ್ನು ಮೊಟಕುಗೊಳಿಸುವ, ನಿಗದಿತ ಅವಧಿಗೆ ಉದ್ಯೋೋಗದ ಮೂಲಕ ಖಾಯಂ ಸ್ವರೂಪದ ಕೆಲಸಗಳಿಗೆ ತಿಲಾಂಜಲಿ ನೀಡುವ ಮೂಲಕ ಕಾರ್ಮಿಕರನ್ನು ಶೋಷಿಸುವ ಲೇಬರ್ ಕೋಡ್‌ಗಳನ್ನು ತಕ್ಷಣವೇ ಹಿಂದಕ್ಕೆೆ ಪಡೆಯಬೇಕು ಎಂದರು.
ಪ್ರತಿ ದಿನ 12 ತಾಸು ಕೆಲಸದ ಅವಧಿ ಹೆಚ್ಚಿಿಸಿರುವುದು ಮತ್ತು ಮಹಿಳಾ ಉದ್ಯೋೋಗಿಗಳಿಗೆ ರಾತ್ರಿಿ ಪಾಳೀಯಲ್ಲೂ ದುಡಿಸಿಕೊಳ್ಳುವುದು, ಕಾರ್ಮಿಕರ ಆರೋಗ್ಯ, ಭದ್ರತೆ ಬಗ್ಗೆೆ ಕಿಂಚಿತ್ತೂ ಕಾಳಜಿ ತೋರದೆ ಇರುವುದು ಸೇರಿ 29 ಕಾರ್ಮಿಕ ಕಾಯ್ದೆೆಗಳನ್ನು ತಿದ್ದುಪಡಿ ಮಾಡಿ ಬಂಡವಾಳಗಾರರಿಗೆ ಗರಿಷ್ಠ ಲಾಭಗಳಿಸಲು ಅವಕಾಶ ಕಲ್ಪಿಿಸಿರುವುದು ಮಾನವ ವಿರೋಧಿ ಚಿಂತನೆಯಾಗಿದೆ ಎಂದು ಆರೋಪಿಸಿದರು.
ಎಐಯುಟಿಯುಸಿಯ ಜಿಲ್ಲಾಾಧ್ಯಕ್ಷರಾದ ಎ. ದೇವದಾಸ್ ಪ್ರತಿಭಟನೆಯ ಅಧ್ಯಕ್ಷತೆವಹಿಸಿದ್ದರು, ಎಐಯುಟಿಯುಸಿಯ ಜಿಲ್ಲಾಾ ಉಪಾಧ್ಯಕ್ಷರಾದ ಆರ್. ಸೋಮಶೇಖರಗೌಡ, ಸಿಐಟಿಯು ರಾಜ್ಯ ಉಪಾಧ್ಯಕ್ಷರಾದ ಸತ್ಯಬಾಬು, ಕೆಪಿಆರ್‌ಎಸ್ ರಾಜ್ಯ ಅಧ್ಯಕ್ಷರಾದ ಯು. ಬಸವರಾಜ್, ಅಖಿಲ ಭಾರತ ವಿಮಾ ನೌಕರರ ಸಂಘಟನೆಯ ಸೂರ್ಯನಾರಾಯಣ, ಬ್ಯಾಾಂಕ್ ನೌಕರರ ಸಂಘಟನೆಯ ಘನ ಮಲ್ಲಿಕಾರ್ಜುನ, ಸುರೇಶ್, ಗೀತ, ಗೋವಿಂದ್, ಮಾಧವರೆಡ್ಡಿಿ, ಸಂಗನಕಲ್ಲು ಕೃಷ್ಣಪ್ಪ, ಹನುಮಂತಪ್ಪ, ಎರಿಸ್ವಾಾಮಿ, ನಾಗರತ್ನ, ಕಟ್ಟಿಿಬಸಪ್ಪ, ಮಲ್ಲಮ್ಮ, ಚಂದ್ರಕುಮಾರಿ, ಜಗದೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ