Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಶ್ವತ್ಥನಾರಾಯಣ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ಸುದ್ದಿಮೂಲ ವಾರ್ತೆ ಮಸ್ಕಿ, ಫೆ.19:
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕೊಲೆ ಮಾಡಬೇಕು’ ಎಂದು ಬಹಿರಂಗ ಹೇಳಿಕೆ ನೀಡಿದ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಹಾಗೂ ಯೂಥ್ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಯಿಂದ ಬಸವ ವೃತ್ತ, ಕನಕ ವೃತ್ತ, ಪ್ರಮುಖ ರಸ್ತೆ ಪ್ರತಿಭಟನೆ ನಡೆಯಿತ್ತು ಮುಖಾಂತರ ಅಂಬೇಡ್ಕರ್ ಪ್ರತಿಮೆ ವರೆಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ ಮಾಡುವುದರ ಮುಖಾಂತರ ಮಸ್ಕಿ ಗ್ರೇಡ್- ತಹಶೀಲ್ದಾರ್ ಷಣ್ಮುಖಪ್ಪ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ನಂತರ ಮಸ್ಕಿ ಶಾಸಕ ಆರ್ ಬಸನಗೌಡ ತುರುವಿಹಾಳ ಮಾತನಾಡಿ, ಸಚಿವ ಸಿ.ಅಶ್ವತ್ಥನಾರಾಯಣ ಅವರು ರಾಮನಗರದಲ್ಲಿ ಮಾತನಾಡುತ್ತಾ, ಟಿಪ್ಪು ಸುಲ್ತಾನ್ಗೆ ನಂಜೆಗೌಡ, ಉರಿಗೌಡ ಹೇಗೆ ಕೊಲೆ ಮಾಡಿದ್ದಾರೋ ಹಾಗೇ ಸಿದ್ದರಾಮಯ್ಯ ಅವರನ್ನು ಕೊಲೆ ಮಾಡಬೇಕು’ ಎಂದು ಬಹಿರಂಗ ಹೇಳಿಕೆ ನೀಡಿದ್ದು ಸಂವಿಧಾನ ವಿರೋಧಿಯಾಗಿದೆ. ಕೊಲೆ ಮಾಡುವಂತೆ ಹೇಳಿಕೆ ನೀಡುವುದು ಸಂವಿಧಾನ ಬಾಹಿರವಾಗಿದೆ. ಇಂತಹ ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಟ್ಟು, ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ನಂತರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹನುಮೇಶ ಬಾಗೋಡಿ ಮಾತನಾಡಿ ದೇಶದಲ್ಲಿ ಮನುವಾದಿ ಸಿದ್ಧಾಂತದ ಬಿಜೆಪಿ ಸರ್ಕಾರವಿದೆ. ಗಾಂಧಿಯನ್ನು ಕೊಂದ ಸಿದ್ಧಾಂತದ ಪಕ್ಷಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಅಂಥವರೇ ಇಂದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದಾರೆ. ಸಿದ್ದರಾಮಯ್ಯ ಅವರನ್ನು ಕೊಲೆ ಮಾಡುವ ಬಗ್ಗೆ ಹೇಳಿಕೆ ನೀಡಿದ ಬಿಜೆಪಿಯ ಸಚಿವರನ್ನು ಕೂಡಲೇ ಸಂಪುಟದಿಂದ ಕಿತ್ತೊಗೆಯಬೇಕು ಎಂದು ಒತ್ತಾಯಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ