Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ನೌಕರರ ಪ್ರತಿಭಟನೆ ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಸುದ್ದಿಮೂಲ ವಾರ್ತೆ ರಾಯಚೂರು, ೆ.12:
ಕೇಂದ್ರ ಸರ್ಕಾರ 2026ರ ವಿದ್ಯುತ್ ಕಾಯ್ದೆೆ ತಿದ್ದುಪಡಿ ಹಾಗೂ ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ಇಂದು ರಾಯಚೂರಿನ ಜೆಸ್ಕಾಾಂ ಕಚೇರಿ ಆವರಣದಲ್ಲಿ ಕವಿಪ್ರನಿನಿ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಜೆಸ್ಕಾಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ನೌಕರರು ಹಾಗೂ ಸಂಘದ ಪದಾಧಿಕಾರಿಗಳು ವಿದ್ಯುತ್ ವಲಯದ ಖಾಸಗೀಕರಣಕ್ಕೆೆ ವಿರೋಧ ವ್ಯಕ್ತಪಡಿಸಿದರು.
ವಿದ್ಯುತ್ ಕ್ಷೇತ್ರ ಸಾರ್ವಜನಿಕ ಮತ್ತು ಸೇವಾ ವಲಯವಾಗಿರುವುದರಿಂದ ಇದನ್ನು ಖಾಸಗೀಕರಣ ಮಾಡಬಾರದು ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆೆ ತಿದ್ದುಪಡಿ ನಿರ್ಧಾರವನ್ನು ಈ ಕೂಡಲೇ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಕೇಂದ್ರದ ಉದ್ದಿಮೆಗಳು ದಿವಾಳಿಯಾಗಿದ್ದು ಈಗ ವಿದ್ಯುತ್ ಕ್ಷೇತ್ರದ ಖಾಸಗಿಕರಣಕ್ಕೆೆ ಮುಂದಾಗಿರುವುದು ಅಪಾಯಕಾರಿ ಸಂಗತಿ ತಕ್ಷಣ ಇದನ್ನು ಪರಿಶೀಲಿಸಿ ಪ್ರಸ್ತಾಾವ ರದ್ದು ಪಡಿಸಲು ಒತ್ತಾಾಯಿಸಿದರು.
ಇಲ್ಲವಾದಲ್ಲಿ ಒಕ್ಕೂಟದ ವತಿಯಿಂದ ಉಗ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ನೌಕರ ಸಂಘದ ಉಪಾಧ್ಯಕ್ಷ ಜೆ ಎಲ್ ಗೋಪಿ, ಇಂಜಿನಿಯರ್ ಅಸೋಸಿಯೇಷನ್‌ನ ವೆಂಕಟೇಶ್, ಚಿನ್ನಪ್ಪ, ಮಲ್ಲಿಕಾರ್ಜುನ, ಶಿವರಂಜನಿ, ಯಂಕಣ್ಣ ಎಣ್ಣೆೆ, ಅಯ್ಯಣ್ಣ ಮಹಾಮನಿ, ಸಂಜೀವಕುಮಾರ, ಶಿವನಗುತ್ತಿಿ, ಶಫಿ, ಚಿರಂಜೀವಿ, ನಟರಾಜ, ರಾಘವೇಂದ್ರ, ವಿನಯ ಕುಮಾರ, ಶಿವಮೂರ್ತಿ, ಈರಣ್ಣ, ರಾಮಕೃಷ್ಣ ಮತ್ತು ಅಧಿಕಾರಿ, ನೌಕರರು ಮತ್ತು ಮಹಿಳೆಯರು ಪಾಲ್ಗೊೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ