Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೋಮೇಶ್ವರ ದೇವಾಲಯಕ್ಕೆ ಪುಟ್ಟು ಆಂಜನಪ್ಪ ಆರ್ಥಿಕ ಸಹಾಯ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ನ.20: ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಯಣ್ಣಂಗೂರು ಗ್ರಾಮದಲ್ಲಿ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯದ ಜೀರ್ಣೋದರಕ್ಕಾಗಿ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ಸಮಾಜ ಸೇವಕರು ಹಾಗೂ ಎಸ್.ಎನ್ ಕ್ರಿಯಾ ಟ್ರಸ್ಟ್ ನ ಅಧ್ಯಕ್ಷ ಆಂಜಿನಪ್ಪ (ಪುಟ್ಟು ) ಸಹಾಯ ಧನವನ್ನು ಚೆಕ್‌ ಮುಖಾಂತರ ಯಣ್ಣಂಗೂರು ಗ್ರಾಮದ ಮುಖಂಡರಿಗೆ ವಿತರಣೆ ಮಾಡಲಾಯಿತು.

ಸಮಾಜ ಸೇವಕರಾದ ಆಂಜಿನಪ್ಪ(ಪುಟ್ಟು )ರವರು ಯಣ್ಣಂಗೂರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಮಾಡಿ ಬರಮಾಡಿಕೊಂಡರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ