Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಡ ಕಚೇರಿಯಿಂದ ತ್ವರಿತ ಸೇವೆ : ರಾಜ್ಯದಲ್ಲಿಯೇ ಕಲಬುರಗಿಗೆ ಮೊದಲ ಸ್ಥಾನ

ಸುದ್ದಿಮೂಲ ವಾರ್ತೆ ಕಲಬುರಗಿ, ಜ.03:
ಅಟಲ್‌ಜೀ ಜನಸ್ನೇಹಿ ಕೇಂದ್ರದ ಮೂಲಕ ಡಿಸೆಂಬರ್-2025ರ ಮಾಹೆಯಲ್ಲಿ ಸ್ವೀಕರಿಸಿದ 39,964 ಅರ್ಜಿಗಳಲ್ಲಿ 38,133 ಅರ್ಜಿಗಳನ್ನು ಕಾಲಮಿತಿಯಲ್ಲಿಯೇ ವಿಲೇವಾರಿ ಮಾಡಿ ಶೇ.95.42ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿಯೇ ಅರ್ಜಿ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ಮತ್ತೆೆ ನಂಬರ್-1 ಸ್ಥಾಾನ ಪಡೆದಿದೆ.
ನಾಡ ಕಚೇರಿಯಿಂದ ಕಂದಾಯ ಇಲಾಖೆಯ 41 ಸೇವೆ ನೀಡಲು ಡಿಸೆಂಬರ್ -2025ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ 9.31 ವಿಲೇವಾರಿ ಸೂಚ್ಯಂಕದ ಪ್ರಕಾರ ವಿಲೇವಾರಿ ಮಾಡುವ ಮೂಲಕ ಈಶಾನ್ಯದ ತುದಿಯಲ್ಲಿರುವ ಕಲಬುರಗಿ ಜಿಲ್ಲೆ ಸಾರ್ವಜನಿಕರ ಸೇವೆ ವಿಲೇವಾರಿಯಲ್ಲಿ ರಾಜ್ಯದ ಗಮನ ಸೆಳೆದಿದೆ.
ಟಾಪ್ 10ನಲ್ಲಿ ಕಲ್ಯಾಾಣದ 4 ಜಿಲ್ಲೆಗಳು : ಇನ್ನು ರಾಜ್ಯದಾದ್ಯಂತ ಜಿಲ್ಲಾವಾರು ಅರ್ಜಿ ವಿಲೇವಾರಿ ಪಟ್ಟಿಿ ಅವಲೋಕಿಸಿದಾಗ ಅಗ್ರ 10 ರಲ್ಲಿ ಕಲಬುರಗಿ, ವಿಜಯನಗರ ಜಿಲ್ಲೆಗಳು ಕ್ರಮವಾಗಿ ಪ್ರಥಮ, ದ್ವಿಿತೀಯ ಸ್ಥಾಾನ ಪಡೆದರೆ, ರಾಯಚೂರು ನಾಲ್ಕನೇ ಮತ್ತು ಯಾದಗಿರಿ ಜಿಲ್ಲೆ ಒಂಭತ್ತನೇ ಸ್ಥಾಾನ ಪಡೆದಿದೆ. ಈ ಮೂಲಕ ಕಲ್ಯಾಾಣ ಕರ್ನಾಟಕ ಭಾಗದ 4 ಜಿಲ್ಲೆಗಳು ಸಾರ್ವಜನಿಕ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಂತಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ