Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಘುನಾಥ ಚ.ಹ. ಪ್ರಕಾಶರಾಜ್ ಮೇಹು ಕೃತಿಗಳಿಗೆ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.12:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021 ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಿಗಳನ್ನು ಪ್ರಕಟಿಸಿದೆ.
2020 ನೇ ಕ್ಯಾಾಲೆಂಡರ್ ವರ್ಷದ ಚಲನಚಿತ್ರ ಸಾಹಿತ್ಯ ಪ್ರಶಸ್ತಿಿಗೆ ಬಳ್ಳಾಾರಿ ಜಿಲ್ಲೆ ಸಿರಿಗೇರಿಯ ಅನ್ನಪೂರ್ಣ ಪ್ರಕಾಶನ ಪ್ರಕಟಿಸಿದ ಹಿರಿಯ ಪತ್ರಕರ್ತ ರಘುನಾಥ ಚ.ಹ.ಅವರು ಆಯ್ದ 20 ಸಿನೆಮಾಗಳ ಕುರಿತು ಬರೆದ ಲೇಖನಗಳ ಸಂಗ್ರಹ ನಮೋ ವೆಂಕಟೇಶ ಕೃತಿ ಆಯ್ಕೆೆಯಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರ ಅಧ್ಯಕ್ಷತೆಯ ಆಯ್ಕೆೆ ಸಮಿತಿಯಲ್ಲಿದ್ದ ಹಿರಿಯ ಪತ್ರರ್ತ ಡಾ.ರಾಜಶೇಖರ ಹತಗುಂದಿ ಹಾಗೂ ಬಸವರಾಜ ಮೇಗಲಕೇರಿ ಅವರು 2020 ನೇ ವರ್ಷದ ಕೃತಿ ಆಯ್ಕೆೆ ಮಾಡಿದ್ದಾರೆ.
2021 ನೇ ಸಾಲಿನ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಿಗೆ ಬೆಂಗಳೂರಿನ ಸಿರಿಗಂಧ ಪ್ರಕಾಶನ ಪ್ರಕಟಿಸಿರುವ ಲೇಖಕ ಹಾಗೂ ಚಲನಚಿತ್ರ ನಿರ್ದೇಶಕ ಪ್ರಕಾಶರಾಜ್ ಮೇಹು ಅವರು ಬರೆದ ಡಾ.ರಾಜಕುಮಾರ್ ಬದುಕಿನ ಕುರಿತ ಅಂತರಂಗದ ಅಣ್ಣ ಕೃತಿ ಆಯ್ಕೆೆಯಾಗಿದೆ. ಸಾಹಿತಿ ಡಾ.ಚಿದಾನಂದ ಸಾಲಿ ಹಾಗೂ ಪತ್ರಕರ್ತ ಡಾ.ಶರಣು ಹುಲ್ಲೂರು ಅವರು ಪ್ರಶಸ್ತಿಿ ಆಯ್ಕೆೆ ಸಮಿತಿಯ ಸದಸ್ಯರಾಗಿದ್ದರು.
ಪ್ರಶಸ್ತಿಿಯು ಲೇಖಕರು ಹಾಗೂ ಪ್ರಕಾಶಕರಿಬ್ಬರಿಗೂ ತಲಾ 20 ಸಾವಿರ ರೂ.ನಗದು ಹಾಗೂ 50 ಗ್ರಾಾಂ ಬೆಳ್ಳಿಿ ಪದಕಗಳನ್ನು ಒಳಗೊಂಡಿದೆ ಎಂದು ವಾರ್ತಾ ಇಲಾಖೆ ಜಂಟಿ ನಿರ್ದೇಶಕ ,ಆಯ್ಕೆೆ ಸಮಿತಿಯ ಸದಸ್ಯ ಕಾರ್ಯದರ್ಶಿ ಮಂಜುನಾಥ ಡೊಳ್ಳಿಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ