Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರು ಜಿಲ್ಲಾ ಉತ್ಸವ; ಜನವರಿ 26ರಿಂದ ಹೆಲಿಕ್ಯಾಪ್ಟರ್ ರೈಡ್

ಸುದ್ದಿಮೂಲ ವಾರ್ತೆ ರಾಯಚೂರು, ಜ.14:
ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 26ರಿಂದ 31ರವರೆಗೆ ರಾಯಚೂರು ಜಿಲ್ಲೆಯ ನಾಗರೀಕರಿಗೆ ಬಾನಂಗಳದಿಂದ ರಾಯಚೂರು ವೀಕ್ಷಣೆಗೆ ರಾಯಚೂರು ಬೈಸ್ಕಯ್ ಎಂಬ ವಿಶೇಷ ಹೆಲಿಕ್ಯಾಾಪ್ಟರ್ ರೈಡ್ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರದ ಮಹಾತ್ಮಗಾಂಧೀ ಜಿಲ್ಲಾ ಕ್ರೀೆಡಾಂಗಣದ ಆವರಣದಿಂದ ಹೆಲಿಕ್ಯಾಾಪ್ಟರ್ ರೈಡ್‌ಗೆ ಅವಕಾಶ ಕಲ್ಪಿಿಸಲಾಗಿದೆ. ಈ ವಿಶೇಷ ಹೆಲಿಕ್ಯಾಾಪ್ಟರ್ ರೈಡ್ ಕಾರ್ಯಕ್ರಮವು ಪ್ರತಿದಿನ ಬೆಳಿಗ್ಗೆೆ 8 ರಿಂದ ಮಧ್ಯಾಾಹ್ನ 12ರವರೆಗೆ ಹಾಗೂ ಮಧ್ಯಾಾಹ್ನ 12.30ರಿಂದ ಸಂಜೆ 4.30ರವರೆಗೆ ನಡೆಯಲಿದ್ದು, ಪ್ರತಿಯೊಬ್ಬರಿಗೆ ಕೇವಲ 3500/- ರೂ.ಗಳನ್ನು ನಿಗದಿ ಮಾಡಲಾಗಿದೆ. 2 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುವುದು. ಟಿಕೆಟ್ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ರಾಯಚೂರು ಇವರನ್ನು ಸಂಪರ್ಕ ಮಾಡಬಹುದಾಗಿದೆ ಎಂದು ರಾಯಚೂರು ಉತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ