Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಕೋರ್ ಕಮಿಟಿ ಸದಸ್ಯರಾಗಿ ರಾಜಾ ವೆಂಕಟಪ್ಪ ನಾಯಕ ನೇಮಕ

ಸುದ್ದಿಮೂಲ ವಾರ್ತೆ ಮಾನ್ವಿಿ, ನ.11:
ಜೆಡಿಎಸ್ ಕೋರ್ ಕಮಿಟಿ ಸದಸ್ಯರನ್ನಾಾಗಿ ಮಾನ್ವಿಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಇವರನ್ನು ನೇಮಕ ಮಾಡಲಾಗಿದೆ.
ಸೋಮವಾರ ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆದ ವಿಶೇಷ ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಗಾಗಿ ಜೆಡಿಎಸ್ ಕೋರ್‌ಕಮಿಟಿಯನ್ನು ಪುನರ್ ರಚನೆ ಮಾಡಿದ್ದು, ಮಾಜಿ ಉಪ ಸಭಾಧ್ಯಕ್ಷ ಎಂ. ಕೃಷ್ಣಾಾರೆಡ್ಡಿಿ ಅವರನ್ನು ಅಧ್ಯಕ್ಷರನ್ನಾಾಗಿ ನೇಮಕ ಮಾಡಲಾಗಿದೆ.
ಕೋರ್ ಕಮಿಟಿ ಸದಸ್ಯರಾಗಿ ನೇಮಕವಾದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಪತ್ರಿಿಕೆಯೊಂದಿಗೆ ಮಾತನಾಡಿ ಪಕ್ಷಕ್ಕಾಾಗಿ ಸಲ್ಲಿಸಿದ ಸೇವೆ, ಸಂಘಟನೆ ಬಲವರ್ಧನೆಗೆ ಮಾಡಿದ ಶ್ರಮ ಮತ್ತು ತಳಮಟ್ಟದ ಹೋರಾಟ ಪರಿಗಣಿಸಿ ಪಕ್ಷದ ಹಿರಿಯರು ನನ್ನನ್ನು ಕೋರ್ ಕಮಿಟಿ ಸದಸ್ಯರನ್ನಾಾಗಿ ನೇಮಕ ಮಾಡಿದ್ದಾರೆ. ನನ್ನ ಮೇಲೆ ಇಟ್ಟಿಿರುವ ವಿಶ್ವಾಾಸಕ್ಕೆೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗಾಗಿ ಶ್ರದ್ಧೆೆ, ನಿಷ್ಠೆೆ ಮತ್ತು ಸಮರ್ಪಣೆಯೊಂದಿಗೆ ಕೆಲಸ ಮಾಡುವುದಾಗಿ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ