Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಅಧ್ಯಕ್ಷರಾಗಿ ರಾಜಗೋಪಾಲ್ ಗೌಡ ಆಯ್ಕೆ

ಸುದ್ದಿಮೂಲ ವಾರ್ತೆ

ಕೆಜಿಎಫ್,ಆ.3: ಒಕ್ಕಲಿಗ ಸಮುದಾಯ ಚಾರಿಟೇಬಲ್ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ಎಸ್.ಎನ್ ರಾಜಗೋಪಾಲಗೌಡ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಚಂದ್ರಶೇಖರ್ ರೆಡ್ಡಿ, ಉಪಾಧ್ಯಕ್ಷರು ವರದರಾಜಯ್ಯ, ಪ್ರಧಾನ ಕಾರ್ಯದರ್ಶಿಗಳಾಗಿ ಆಂಜನೇಯ ಗೌಡ, ಜಂಟಿ ಕಾರ್ಯದರ್ಶಿ ಸುರೇಶ್ ಕುಮಾರ್, ಖಜಾಂಚಿ ವೆಂಕಟಪ್ಪ, ಉಪ ಖಜಾಂಚಿ ಜಯಶಂಕರ್, ಸಂಚಾಲಕರಾಗಿ ಕೆ.ಎಂ.ವೆಂಕಟರಾಮಯ್ಯ ಅವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ನಂತರ ಮಾತನಾಡಿದ ಅಧ್ಯಕ್ಷ ರಾಜಗೋಪಾಲಗೌಡ, ಕೆಜಿಎಫ್ ನಲ್ಲಿ ಜಾತ್ರೆ ನಡೆಯುವ ಸಂದರ್ಭದಲ್ಲಿ.ಎಲ್ಲರೂ ಸೇರಿ ಈಗ ಯಾವ ರೀತಿ ನಡೆಸಿಕೊಂಡು ಬಂದಿದ್ದೇವೆ. ಅದೇ ರೀತಿ ಇನ್ನು ವಿಜೃಂಭಣೆಯಿಂದ ನಡೆಸಿಕೊಂಡು ಬರೋಣ ಎಂದು ತಿಳಿಸಿದರು.

ನಮ್ಮ ಸಮುದಾಯ ಏಳಿಗೆಗೆ ಕೈ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ನಂತರ ಉಪಾಧ್ಯಕ್ಷರು ವರದರಾಜಯ್ಯ ಮಾತನಾಡಿ, ಕಟ್ಟಡ ನಿರ್ಮಾಣ ಮಾಡೋದು ಸುಲಭದ ವಿಷಯವಲ್ಲ. ನಾನು ಸಂಘದಲ್ಲಿ ನಿರಂತರವಾಗಿ ಸೇವೆ ಮಾಡಿಕೊಂಡು ಬಂದಿದ್ದೇನೆ. ಕಟ್ಟಡವನ್ನು ಯಾವ ರೀತಿ ನಿರ್ಮಿಸಬೇಕು ಎನ್ನುವುದು ನನಗೆ ಗೊತ್ತು. ಅದಕ್ಕೆ 24 ಗಂಟೆ ಶ್ರಮಸಿ ದುಡಿಯುತ್ತೇನೆ ನೀವು ನೀಡಿರುವ ಜವಾಬ್ದಾರಿಯನ್ನು. ಗೌರವದಿಂದ ಮುನ್ನಡೆಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ