Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಪೀಳಿಗೆ ಸರಳತೆ ಮೈಗೂಡಿಸಿಕೊಳ್ಳಬೇಕು : ರಕ್ಷಾರಾಮಯ್ಯ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಅ. 25 : ಪ್ರತಿಯೊಬ್ಬ ಯುವಪೀಳಿಗೆ ಸರಳತೆ ಮೈಗೂಡಿಸಿಕೊಳ್ಳಬೇಕು. ಆಡಂಬರದ ಹುಟ್ಟುಹಬ್ಬ ಆಚರಣೆಯಿಂದ ಹಣ, ಸಮಯ ವ್ಯರ್ಥವಾಗುತ್ತದೆ. ಪರಿಸರ ಸ್ನೇಹಿ ಹುಟ್ಟುಹಬ್ಬವನ್ನು ಆಚರಿಸುವುದು ಉತ್ತಮ ಎಂದು ಭಾವಿಸಿ ಈ ತರಹದ ಆಚರಣೆಯನ್ನು ಮಾಡಿಕೊಂಡು ಬರಲಾಗಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಾಯ್ಯ.ಎಸ್ ತಿಳಿಸಿದರು.

ದೇವನಹಳ್ಳಿ ಪಟ್ಟಣದ ಬೈಪಾಸ್ ರಸ್ತೆಯ ಎಂ.ಎಸ್.ರಾಮಯ್ಯ ಯೂತ್ ಪೌಂಡೇಷನ್ ಕಚೇರಿಯ ಆವರಣದಲ್ಲಿ ರಕ್ಷಾ ರಾಮಯ್ಯ ಅಭಿಮಾನಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಂದಿನ ಚುನಾವಣೆ ಸಮೀಪವಿರುವ ಕಾರಣ ನಮ್ಮ ಪಕ್ಷದಿಂದ ಹಿರಿಯ ನಾಯಕರು ನೀಡುವ ಕೆಲಸದಡಿಯಲ್ಲಿ ಕಾರ್ಯನಿರ್ವಹಿಸಿ ಪಕ್ಷ ಸಂಘಟನೆ ಮಾಡಲಾಗುವುದು ಎಂದರು.

ತಮ್ಮ ಹಿತೈಷಿಗಳು ಹಾಗೂ ಸ್ನೇಹಿತರು ಚಿಕ್ಕಬಳ್ಳಾಪುರದ ಯುವ ನೇತಾರ ಎಂದು ಕೂಗೂವುದರ ಮುಖಂಡರುಗಳೊಂದಿಗೆ ಸರಳವಾಗಿ ಆಚರಿಸಿಕೊಂಡರು.

ಇದೇ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಉಸ್ತುವಾರಿ ಮತ್ತು ಚಿಕ್ಕಬಳ್ಳಾಪುರ ಮಹಿಳಾ ಜಿಲ್ಲಾಧ್ಯಕ್ಷ ಮಮತಾ ಮೂರ್ತಿ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ, ದೇವನಹಳ್ಳಿ ಮುಖಂಡ ಸುಭಾಷ್, ಆಪ್ತ ಸಹಾಯಕ ದರ್ಶನ್, ರಾಮಯ್ಯ ಯೂಥ್ ಫೌಂಡೇಶನ್ ನ ಪದಾಧಿಕಾರಿಗಳು ಹಾಗೂ ರಕ್ಷಾ ರಾಮಯ್ಯ ರವರ ಅಭಿಮಾನಿಗಳು ಮತಿತ್ತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ