ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ23: ನಗರದಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ನಟ ಶಿವರಾಜ್ ಕುಮಾರ್ ದಂಪತಿಗಳನ್ನು ಭೇಟಿ ಮಾಡಿ ಅಭಿನಂದಿಸಿದರು. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಿವರಾಜ್ ಕುಮಾರ್ ದಂಪತಿ ಪ್ರಚಾರ ನಡೆಸಿದ್ದರು.
Get latest news updates delivered straight to your WhatsApp.