Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯರಡ್ಡಿ ರಾಜಕೀಯ ನಿವೃತ್ತಿ ಮಾತು

ಸುದ್ದಿಮೂಲವಾರ್ತೆ

ಕೊಪ್ಪಳ ಆ 12: ನಾನು ರಾಜಕೀಯದಿಂದ ದೂರವಾಗಬೇಕೆಂದಿದ್ದೇನೆ. ನಾನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಗೆ ನಿಲ್ಲೋದಿಲ್ಲ. ನಿಂತರೂ

ಲೋಕಸಭಾ ಚುನಾವಣೆಯಲ್ಲಿ ನಾನು ಗೆಲ್ಲೋದಿಲ್ಲ.ಹೀಗಾಗಿ ನಾನು ಲೋಕಸಭೆಗೆ ನಿಲ್ಲೋದಿಲ್ಲ. ಎಂದು ಹೇಳುವ ಮೂಲಕ ಚುನಾವಣೆಯ ನಿವೃತ್ತಿ ಕುರಿತು ಮಾತನಾಡಿದ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಅವರು ಇಂದು ಕೊಪ್ಪಳದಲ್ಲಿ ಕಾರ್ಯಕರ್ತರಿಗೆ ಔತಣಕೂಟ ಏರ್ಪಡಿಸಿದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಈಗ ನಾನು ಸಿದ್ದರಾಮಯ್ಯ ಹಾಗು ಕಾಂಗ್ರೆಸ್ ಪಕ್ಷದ ಬಗ್ಗೆ ಅಭಿಮಾನವಿದೆ.ನನಗೆ ಸಚಿವ ಸ್ಥಾನ ಬೇಕಿಲ್ಲ. ನನಗೆ ಅಧಿಕಾರ ಬೇಡ. ನಾನು ಅಧಿಕಾರವನ್ನು ಬಯಸಿದವನಲ್ಲ ಎಂದು ಹೇಳಿದರು.

ಇಡೀ ದೇಶದ ರಾಜಕೀಯ ವ್ಯವಸ್ಥೆ ಹದಿಗೆಟ್ಟಿದೆ.ಕೇವಲ ಕರ್ನಾಟಕದಲ್ಲಿ ಮಾತ್ರ ರಾಜಕೀಯ ಹದಿಗೆಟ್ಟಿಲ್ಲ ರಾಜಕೀಯ ವ್ಯವಸ್ಥೆಯ ಬಗ್ಗೆ ನಿರಾಸಕ್ತಿಯಾಗಿದೆ ಎಂದರು.

ಇಂದಿನ ಔತಣ ಕೂಟಕ್ಕೂ ರಾಜಕೀಯವಾಗಿ ಬಳಸಿಕೊಂಡಿಲ್ಲ.ಇಲ್ಲಿ ಚುನಾವಣೆಯಲ್ಲಿ ದುಡಿದಿರುವ ಕಾರ್ಯಕರ್ತರು ಚುನಾವಣೆ ಸಂದರ್ಭದಲ್ಲಿ ಕೆಲಸ ಮಾಡಿದವರಿಗೆ ಗೌರವ ಪೂರ್ವಕವಾಗಿ ಔತಣಕೂಟ ಏರ್ಪಡಿಸಲಾಗಿದೆ ಎಂದು ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ