Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂ. ಕೃಷ್ಣಪ್ಪ ಪರ ಅರ್.ಡಿ. ಮಂಜುನಾಥ್ ಮತಯಾಚನೆ

ಸುದ್ದಿಮೂಲ ವಾರ್ತೆ

ಆನೇಕಲ್, ಏ.29: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಕೃಷ್ಣಪ್ಪ ಅವರ ಪರವಾಗಿ ಬಿಜೆಪಿ ಮುಖಂಡ ರಾಗಿಹಳ್ಳಿ ಆರ್.ಡಿ. ಮಂಜುನಾಥ್ ನೇತೃತ್ವದಲ್ಲಿ ಮತಯಾಚನೆ ಮಾಡಲಾಯಿತು.

ಆರಂಭದಲ್ಲಿ ಕಾರ್ಯಕರ್ತರೊಂದಿಗೆ ರಾಗಿಹಳ್ಳಿ ಗ್ರಾಮದಲ್ಲಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಮನೆ ಮನೆ ತೆರಳಿ ಮತಯಾಚನೆ ಮಾಡಿದರು.

ಪ್ರಚಾರದಲ್ಲಿ ಎಡಿಎ ಅಧ್ಯಕ್ಷ ರಾಜಶೇಖರ್ ರೆಡ್ಡಿ, ಪರಮೇಶ್, ಆರ್.ಡಿ. ವರುಣ್ , ರಾಗಿಹಳ್ಳಿ ಗ್ರಾಮ ಪಂಚಾಯತಿ ಸದಸ್ಯರಾದ ಹನುಮಂತ, ರಾಗಿಹಳ್ಳಿ ಸಂಜಯ್, ರಾಗಿಹಳ್ಳಿ ರವಿ, ಶಿವನಹಳ್ಳಿ ಸುರೇಶ್, ಸೇವನಾಯಕನ ದೊಡ್ಡಿ ರಾಮಕೃಷ್ಣ, ರಾಗಿಹಳ್ಳಿ ನಂಜಪ್ಪ, ರಾಗಿಹಳ್ಳಿ ಯುವಕರು, ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ