Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಮರಣ ಸಂಚಿಕೆ ಬಿಡುಗಡೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.5: ವಿಜಯಪುರದಲ್ಲಿ ನಡೆದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಪತ್ರಕರ್ತ ಸ್ಮರಣ ಸಂಚಿಕೆಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು.

ದಾವಣಗೆರೆಯಲ್ಲಿ ನಡೆಯುವ 38ನೇ ರಾಜ್ಯ ಸಮ್ಮೇಳನಕ್ಕೆ ಎಲ್ಲ ನೆರವು ನೀಡಲಾಗುವುದು ಎಂದು ಭರವಸೆ ನೀಡಿ ಶುಭ ಹಾರೈಸಿದರು.

ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ