Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹತ್ತಿ ಖರೀದಿ ಪ್ರಕ್ರಿಯೆ ಆರಂಭ; ಸದುಪಯೋಗಕ್ಕೆ ಮನವಿ

 ಸುದ್ದಿಮೂಲ ವಾರ್ತೆ ರಾಯಚೂರು, ನ.03:
ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಹತ್ತಿಿ ಬೆಳೆಗಾರರಿಂದ ಭಾರತೀಯ ಹತ್ತಿಿ ನಿಗಮ ನಿಯಮಿತ (ಸಿಸಿಐ) ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ ಎ್.ಎ.ಕ್ಯೂ ಗುಣಮಟ್ಟದ ಹತ್ತಿಿ ಖರೀದಿ ಪ್ರಕ್ರಿಿಯೆ ಪ್ರಾಾರಂಭಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹತ್ತಿಿ ಬೆಂಬಲ ಬೆಲೆಯ ಕಾರ್ಯಕ್ರಮದಡಿ ಖರೀದಿ ಕೇಂದ್ರಗಳು ಮತ್ತು ನೋಂದಣಿ ಪ್ರಕ್ರಿಿಯೆ ಭಾರತೀಯ ಹತ್ತಿಿ ನಿಗಮದಿಂದ ಜಿಲ್ಲಾದ್ಯಂತ ವಿವಿಧ ಪ್ರಾಾಂಗಣಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಇಲ್ಲಿಯವರೆಗೆ ಸುಮಾರು 27,929 ರೈತರು ಹತ್ತಿಿ ಬೆಂಬಲ ಬೆಲೆ ಯೋಜನೆಯಡಿ ಕಪಾಸ್ ಕಿಸಾನ್ ಅಪ್ಲಿಿಕೇಶನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಈ ನೋಂದಣಿ ಪ್ರಕ್ರಿಿಯೆ ಹಾಗೂ ಖರೀದಿ ದಿನಾಂಕವನ್ನು ಡಿಸೆಂಬರ್ 31 ರವರೆಗೆ ಜಾರಿಯಲ್ಲಿದ್ದು, ಎಲ್ಲಾ ರೈತರು ಕಡ್ಡಾಾಯ ನೋಂದಾಯಿಸಿಕೊಂಡು ಹತ್ತಿಿ ಬೆಂಬಲ ಬೆಲೆ ಯೋಜನೆಯ ಸವಲತ್ತನ್ನು ಪಡೆಯಬಹುದಾಗಿದೆ. ಕನಿಷ್ಠ ಗುಣಮಟ್ಟದ ಮಾನದಂಡಗಳನ್ನು ಪೂರೈಸುವ, ಹತ್ತಿಿ ಮಾರಾಟದ ಹಣವು ನೇರವಾಗಿ ರೈತರ ಬ್ಯಾಾಂಕ್ ಖಾತೆಗೆ ಡಿಬಿಟಿ ಮೂಲಕ ಜಮಾ ಆಗಲಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ