Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹನುಮಂತಪ್ಪ ಅರಸನಕೇರಿಯವರಿಗೆ ನಿಗಮ ಮಂಡಳಿ ಅಧ್ಯಕ್ಷತೆ ನೀಡಲು ಆಗ್ರಹ

ಸುದ್ದಿಮೂಲವಾರ್ತೆ

ಕೊಪ್ಪಳ,ಆ.3: ರಾಜ್ಯದಲ್ಲಿ ನಿಗಮ ಮಂಡಳಿ ನೇಮಕ‌ ಮಾಡಲಾಗುತ್ತಿದೆ. ಕೊಪ್ಪಳ ತಾಲೂಕಿನ ಹನುಮಂತಪ್ಪ ಅರಸನಕೇರಿಯವರಿಗೆ ನೀಡಬೇಕೆಂದು ಮಾರುತಿ ಚಾಮಲಾಪುರ ಒತ್ತಾಯಿಸಿದ್ದಾರೆ.

ಅವರು ಇಂದು ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮಾತನಾಡಿ ಈ ಭಾಗದ ಜನಾನುರಾಗಿ ರುವ. ಸಾಕಷ್ಟು ಜನ ಸಂಪರ್ಕ ಹೊಂದಿರುವ ಹನುಮಂತಪ್ಪ ತಾಲೂಕಾ ಪಂಚಾಯತ್ ಸದಸ್ಯರಾಗಿಯೂ ಉತ್ತಮವಾಗಿ ಕೆಲಸ ಮಾಡಿರುತ್ತಾರೆ.

ಹನುಮಂತಪ್ಪ ಅರಸನಕೇರಿಯವರಿಗೆ ಕುರಿ ಮತ್ತು ಉಣ್ಣಿ ಅಭಿವೃದ್ಧಿ ನಿಗಮ ನೀಡಬೇಕು. ಹನುಮಂತಪ್ಪ ಇರಕಲ್ ಗಡ ಭಾಗದಲ್ಲಿ ತನುಮನ ಕೆಲಸ ಮಾಡಿದ್ದಾರೆ. ನಾವೆಲ್ಲ ಕಾಂಗ್ರೆಸ್ ಪರವಾಗಿ ಕೆಲಸವನ್ನು ಪ್ರಮಾಣಿಕವಾಗಿ ಕೆಲಸ ಮಾಡಿದ್ದೇವೆ. ಇಕ್ಬಾಲ್ ಅನ್ಸಾರಿ ಆರೋಪ ಯಾಕೆ ಮಾಡಿದರು ಗೊತ್ತಿಲ್ಲ ಎಂದರು.

ಈ ಸಂದರ್ಭದಲ್ಲಿ ಜಿಪಂ‌ ಮಾಜಿ ಸದಸ್ಯ ರಾಮಣ್ಣ ಚೌಡ್ಕಿ, ಶಿವಣ್ಣ ಚರಾರಿ, ಬಸಣ್ಣ, ನರಸಪ್ಪ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ