Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಲೂರು ಅಭಿವೃದ್ಧಿಗೆ ಸಹಕರಿಸಲು ಮುನೇಗೌಡ ಸಿಎಂ ಬಳಿ ಮನವಿ

ಸುದ್ದಿಮೂಲ ವಾರ್ತೆ
ಮಾಲೂರು, ಮೇ 22:  ಸರ್ಕಾರಿ ನೌಕರರ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಬಗೆಹರಿಸಿ, ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಿ ಶಾಸಕರ ಕೈ ಬಲ ಪಡಿಸುವಂತೆ ನೂತನ ಮುಖ್ಯಮಂತ್ರಿ ಬಳಿ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಮುನೇಗೌಡ ಮನವಿ ಮಾಡಿದರು.

ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದಲ್ಲಿ ಶಾಸಕ ಕೆ.ವೈ. ನಂಜೇಗೌಡರ ನೇತೃತ್ವದಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನoದನಗಳನ್ನು ಸಲ್ಲಿಸಿದರು.

ರಾಜ್ಯದಲ್ಲಿ ಸರ್ಕಾರಿ ನೌಕರರ ಹಲವಾರು ಬೇಡಿಕೆ ಮತ್ತು ಸಮಸ್ಯೆಗಳು ಇದ್ದು,ಅವುಗಳನ್ನು ತಮ್ಮ ಅವಧಿಯಲ್ಲಿ ಬಗೆಹರಿಸಿ ಸರ್ಕಾರಿ ನೌಕರರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಮಾಲೂರು ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಶಾಸಕ ಕೆ.ವೈ. ನಂಜೇಗೌಡ ಹಲವಾರು ಕನಸುಗಳನ್ನು ಹೊಂದಿದ್ದಾರೆ. ಆ ಕನುಸುಗಳು ನನಸಾಗೋ ಕಾಲ ಕೂಡಿಬಂದಿದ್ದು, ತಮ್ಮ ಅವಧಿಯಲ್ಲಿ ಹೆಚ್ಚಿನ ಅನುದಾನ ನೀಡುವ ಮೂಲಕ ಮಾಲೂರು ತಾಲ್ಲೂಕಿನ ಸರ್ವೋತೋಮುಖ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮುನೇಗೌಡ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ