Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾಖಲೆಗಳಿಲ್ಲದ 351 ಕೊಳಗೇರಿ ನಿವಾಸಿಗಳಿಗೆ ಹಕ್ಕು ಪತ್ರ ; ಶಾಸಕ ಗವಿಯಪ್ಪ

ಸುದ್ದಿಮೂಲ ವಾರ್ತೆ ಹೊಸಪೇಟೆ, ಡಿ.23:
ನಗರದ ಜಿಲ್ಲಾ ಒಳಕ್ರೀೆಡಾಂಗಣದಲ್ಲಿ ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿ ಉಪವಿಭಾಗ ಬಳ್ಳಾಾರಿ ವತಿಯಿಂದ ಏರ್ಪಡಿಸಿದ್ದ ಹಕ್ಕು ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಲಾನುಭವಿಗಳಿಗೆ ಹಕ್ಕುಪತ್ರ ಶಾಸಕ ಗವಿಯಪ್ಪ ವಿತರಿಸಿದರು.
ನಂತರ ಮಾತನಾಡಿದ ಅವರು ಹಕ್ಕು ಪತ್ರಗಳ ವಿತರಣೆಯ ಮೂಲಕ ವಸತಿ ರಹಿತ ನಿವಾಸಿಗಳಿಗೆ ಅಧಿಕೃತ ಮಾಲೀಕತ್ವ ಕಲ್ಪಿಿಸಲು ಸರ್ಕಾರದಿಂದ ದಿಟ್ಟ ಕ್ರಮವಹಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಹೊಸಪೇಟೆ ನಗರಾಭಿವೃದ್ದಿ ಪ್ರಾಾಧಿಕಾರದ ಅಧ್ಯಕ್ಷ ಹೆಚ್. ಎನ್.ಇಮಾಮ್ ನಿಯಾಜಿ, ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಸಹಾಯಕ ಆಯುಕ್ತ ಪಿ.ವಿವೇಕಾನಂದ, ತಹಸೀಲ್ದಾಾರ್ ಎಂ.ಶೃತಿ, ನಗರಾಭಿವೃದ್ಧಿಿ ಕೋಶ ಯೋಜನಾ ನಿರ್ದೇಶಕ ಮನೋಹರ್‌ಸೇರಿದಂತೆ ಪೌರಾಯುಕ್ತ ಶಿವಕುಮಾರ ಗುಡಿ, ಕೊಳಗೇರಿ ಅಭಿವೃದ್ಧಿಿ ಮಂಡಳಿಯ ಎಇಇ ವಿ.ತಿಮ್ಮಣ್ಣ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ