Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಅಪಘಾತ, ಐವರು ಬಲಿ

ಸುದ್ದಿಮೂಲ ವಾರ್ತೆ
ಯಾದಗಿರಿ,ಜೂ.6: ರಾಯಚೂರು - ಯಾದಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಐದು ಜನ ಮೃತಪಟ್ಟಿದ್ದಾರೆ. 10 ಜನರಿಗೆ ಗಾಯಲಾಗಿದ್ದು. ಅವರಿಗೆ ಚಿಕಿತ್ಸೆ ನೀಡಳಗುತ್ತಿದೆ.



ಕೃಷರ್ ವಾಹನ ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭಾವಿಸಿದೆ. ಬಲಿಚಕ್ರ ಗ್ರಾಮದ ಬಳಿ ಇಂದು ಬೆಳಗಿನ ಜಾವ 2.30 ಕ್ಕೆ ನಡೆದ ಅಪಘಾತದಲ್ಲಿ ಕೃಷರ ವಾಹನ ಮುಂಭಾಗ ನಜ್ಜು ಗುಜ್ಜಾಗಿದೆ. ಕಲಬುರಗಿ ದರ್ಗಾ ಉರ್ಸುಗೆ ಕೃಷರ್ ವಾಹನದಲ್ಲಿ 15 ಜನ ತೆರಳುತ್ತಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ