Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೋಜಗಾರ್ ದಿನಾಚರಣೆ

ಸುದ್ದಿಮೂಲವಾರ್ತೆ

ಕೊಪ್ಪಳ ಆ 19: ಕೊಪ್ಪಳ ತಾಲೂಕಿನ ಬಹದ್ದೂರಬಂಡಿ ಗ್ರಾಮ ಪಂಚಾಯಿತಿ ವತಿಯಿಂದ ಬಹದ್ದೂರಬಂಡಿ ಗ್ರಾಮದಲ್ಲಿ ನಯನಾ ಮತ್ತು ಅಮೀನುದ್ದಿನ್‌ ಸ್ವಸಹಾಯ ಸಂಘ ಮಹಿಳೆಯರನ್ನು ಒಂದೆಡೆ ಸೇರಿಸಿ ರೋಜಗಾರ್ ದಿನಾಚರಣೆಯನ್ನು ಆಚರಿಸಲಾಯಿತು.

ತಾಲೂಕ ನರೇಗಾ ಐಇಸಿ ಸಂಯೋಜಕ‌ ದೇವರಾಜ ಪತ್ತಾರ*ಲ ಮಾತನಾಡಿ ವೈಯಕ್ತಿಕ ಕಾಮಗಾರಿಗಳಾದ ದನದಶೆಡ್, ಮೆಕೆಶೆಡ್,ಬಚ್ಚಲಗುಂಡಿ, ಕೃಷಿಹೊಂಡ,ಬದು ನಿರ್ಮಾಣ, ತೋಟಗಾರಿಕೆ, ರೇಷ್ಮೆ, ಅರಣ್ಯ ಇಲಾಖೆಯಿಂದ ದೊರೆಯುವ ವೈಯಕ್ತಿಕ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಲಾಯಿತು.

ಗ್ರಾಮ ಪಂಚಾಯತ ಅಧ್ಯಕ್ಷರಾದ ಯಲ್ಲಪ್ಪ ತಳವಾರ ಮಾತನಾಡಿ ನಿಮಗೆ ಕೆಲಸದ ಅವಶ್ಯಕತೆ ಆಧಾರಿಸಿ ನಮೂನೆ-6 ಸಲ್ಲಿಸಿರಿ ಅದರಂತೆ ಕೂಲಿ‌ ಕೆಲಸ ನೀಡಲಾಗುವದು ಎಂದರು.

ಪಂಚಾಯತ ಅಭಿವೃದ್ದಿ ಅಧಿಕಾರಿ ಜ್ಯೋತಿ ರಡ್ಡೇರ ಮಾತನಾಡಿ ಈಗಾಗಲೇ ಗ್ರಾಮ ಪಂಚಾಯತಿಯಿಂದ ಬಹಳಷ್ಟು ಕೂಲಿಕಾರರಿಗೆ ಕೂಲಿ ಕೆಲಸ ನೀಡಲಾಗಿದೆ. ಅದರಂತೆ ವೈಯಕ್ತಿಕ ಕಾಮಗಾರಿಗಳಿಗೆ ಅವಕಾಶ ಇರುವದರಿಂದ ಅರ್ಜಿಯಲ್ಲಿ ಕಾಮಗಾರಿ ವಿಧ ಮಾಹಿತಿ ನೀಡಿರೆಂದು ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ದಾದಾಪೀರ ಮಂಡಲಗೇರಿ, ಮಂಜುನಾಥ ನಡುವಿನಮನಿ, ತಾಂತ್ರಿಕ ಸಹಾಯಕ ಮುರುಳಿ, ಗ್ರಾಮ ಕಾಯಕ ಮಿತ್ರ ಭಾಗ್ಯಶ್ರೀ ಭಾಗವಹಿಸಿದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ