Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜವಂಶಸ್ಥರಿಂದ ಧಾರ್ಮಿಕ ಪೂಜೆ : ಅರಮನೆ ಪ್ರವೇಶ ಇಲ್ಲ

ಸುದ್ದಿಮೂಲ ವಾರ್ತೆ

ಮೈಸೂರು, ಅ.8:ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜಮನೆತನದವರಿಂದ ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ ನಡೆಯಲಿರುವ ಹಿನ್ನೆಲೆ

ನವರಾತ್ರಿ ದಿನಗಳಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧಿಸಲಾಗಿದೆ.

ಅ. 9ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಸಿಂಹಾಸನ ಜೋಡಣೆ ಕಾರ್ಯಕ್ರಮದ ಪ್ರಯುಕ್ತ ಪ್ರವೇಶವಿರುವುದಿಲ್ಲ. ಅ.15ರಂದು ಖಾಸಗಿ ದರ್ಬಾರ್ ಹಿನ್ನೆಲೆ

ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆಗೆ ಪ್ರವೇಶವಿರುವುದಿಲ್ಲ.

ಅ.23ರಂದು ಆಯುಧ ಪೂಜೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರು ಪ್ರವಾಸಿಗರಿಗೆ ನಿರ್ಬಂಧವಿದೆ ಅ.24ರಂದು ಜಂಬೂಸವಾರಿ ಹಿನ್ನೆಲೆ

ಇಡೀ ದಿನ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಆದರೆ

ಪಾಸ್ ಇದ್ದವರು ಅರಮನೆ ಅಂಗಳದಲ್ಲಿ ಜಂಬೂಸವಾರಿ ವೀಕ್ಷಿಸಲು ಅವಕಾಶವಿದೆ.

ನ.8ರಂದು ಸಿಂಹಾಸನ ವಿಸರ್ಜನೆ ಹಿನ್ನೆಲೆ

ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಅರಮನೆ ಮಂಡಳಿ ತಿಳಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ