Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೈಕೋರ್ಟ್ ನ್ಯಾಯಾಧೀಶರಿಂದ ರಾಯರ ದರ್ಶನ

ಸುದ್ದಿಮೂಲ ವಾರ್ತೆ ರಾಯಚೂರು, .18:
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳ ಹೈಕೋರ್ಟ್ ನ್ಯಾಾಯಾಧೀಶರು ಕುಟುಂಬ ಸಮೇತ ಮಂತ್ರಾಾಲಯದ ಶ್ರೀ ರಾಘವೇಂದ್ರ ಸ್ವಾಮೀಗಳ ದರ್ಶನ ಪಡೆದರು.
ಇಂದು ಶ್ರೀಮಠಕ್ಕೆ ಆಗಮಿಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಾಯಾಧೀಶ ರಾಮಚಂದ್ರ ಡಿ.ಉದ್ದಾರ ಹಾಗೂ ತೆಲಂಗಾಣ ಹೈಕೋರ್ಟ್‌ನ ನ್ಯಾಯಾಧೀಶ ಡಿ.ನಾಗಾರ್ಜುನ ಅವರು ತಮ್ಮ ಕುಟುಂಬದ ಜೊತೆ ಆಗಮಿಸಿ ಮೊದಲಿಗೆ ಶ್ರೀಮಂಚಾಲಮ್ಮ ದೇವಿ ದರ್ಶನ ಪಡೆದರು. ನಂತರ ಶ್ರೀ ರಾಘವೇಂದ್ರ ಸ್ವಾಾಮಿಗಳವರ ಬೃಂದಾವನ ದರ್ಶನ ಪಡೆದು ರಥೋತ್ಸವದಲ್ಲಿ ಪಾಲ್ಗೊೊಂಡರು.
ನಂತರ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರೊಂದಿಗೆ ಮಠದ ಅಭಿವೃದ್ದಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು. ಇಬ್ಬರು ನ್ಯಾಾಯಾಧೀಶೆ ಹಾಗೂ ಕುಟುಂಬದವರಿಗೆ ಮಂತ್ರಾಕ್ಷತೆ ನೀಡಿ ಹಾರೈಸಿದರು.
ಈ ಸಂದರ್ಭದಲ್ಲಿ ಮಠದ ಸಿಬ್ಬಂದಿಗಳಿದ್ದರು.

 

ಮಂತ್ರಾಲಯದಲ್ಲಿ ಶಿವರಾತ್ರಿ ಆಚರಣೆ

 



ಮಂತ್ರಾಲಯ : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶಿವರಾತ್ರಿ ಹಿನ್ನೆಲೆಯಲ್ಲಿ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಿವಲಿಂಗಕ್ಕೆ ವಿಶೇಷ ಪೂಜೆ ನೆರವೇರಿಸಿದರು. ವೇದ ಮಂತ್ರಗಳ ಪಠಿಸಿದ ಶ್ರೀಗಳು ಶಿವಲಿಂಗಕ್ಕೆ ರುದ್ರಾಭಿಷೇಕ ಮಾಡಿದರು. ಮಠದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ