Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಧನ ಪಥ ಸ್ಮರಣ ಸಂಚಿಕೆ ಬಿಡುಗಡೆ ಸಾಧನೆಗೆ ಕೌಶಲ್ಯ, ಸತತ ಪ್ರಯತ್ನ ಮುಖ್ಯ-ಸಂತೋಷರಾಣಿ

ಸುದ್ದಿಮೂಲ ವಾರ್ತೆ ರಾಯಚೂರು, ೆ.12:
ತಾರಾನಾಥ ಶಿಕ್ಷಣ ಸಂಸ್ಥೆೆಯ ಎಲ್‌ವಿಡಿ ಅಮೃತ ಮಹೋತ್ಸವ ಹಾಗೂ ಬಿಆರ್‌ಬಿ ವಾಣಿಜ್ಯ ಮಹಾವಿದ್ಯಾಾಲಯದ ವಜ್ರ ಮಹೋತ್ಸವದ ಅಂಗವಾಗಿ ಹೊರ ತಂದ ಸಾಧನ ಪಥ ಸ್ಮರಣ ಸಂಚಿಕೆ ಕೃತಿ ಲೋಕಾರ್ಪಣೆ ಸಮಾರಂಭ ಹಮ್ಮಿಿಕೊಳ್ಳಲಾಗಿತ್ತುಘಿ.
ಎಲ್‌ವಿಡಿ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಿಕೊಂಡ ಕಾರ್ಯಕ್ರಮದಲ್ಲಿ ಕೆಎಎಸ್ ಅಧಿಕಾರಿ ಸಂತೋಷ ರಾಣಿ ಅವರು ಸಾಧನಾ ಪಥ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿ, ವಿದ್ಯಾಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮತ್ತು ಸಮಯ ಪಾಲನೆ ಹಾಗೂ ಕೌಶಲ್ಯಗಳ ಬಗ್ಗೆೆ ಸಾಧನೆಯ ಶಿಖರ ತಲುಪಲು ಸತತ ಪ್ರಯತ್ನ ಮಾಡುವುದು ಪ್ರಮುಖ ಗುರಿಯಾಗಬೇಕು ಎಂದರು.
ಕಲ್ಯಾಾಣ ಕರ್ನಾಟಕದ ಉದ್ಯೋೋಗದ ಮೀಸಲಾತಿ ಮತ್ತು ಸೌಲಭ್ಯಗಳ ಕುರಿತು ವಿವರಿಸಿದ ಅವರು ವಿದ್ಯಾಾರ್ಥಿಗಳ ಹಲವಾರು ಪ್ರಶ್ನೆೆಗಳಿಗೆ ಉತ್ತರಿಸಿದರು.
ಹಂಪಿ ಕನ್ನಡ ವಿವಿಯ ನಿರ್ದೇಶಕ ಡಾ. ಅಮರೇಶ ಯತಗಲ್ ಕೃತಿ ಕುರಿತು ಮಾತನಾಡಿ,ತಾರನಾಥ ಶಿಕ್ಷಣ ಸಂಸ್ಥೆೆಯ ಇತಿಹಾಸ ಹಾಗೂ ಪಂಡಿತ್ ತಾರನಾಥರ ಆಶಯ ಈ ಪ್ರದೇಶದಲ್ಲಿನ ಶಿಕ್ಷಣದ ಕೊರತೆ ನೀಗಿಸುವಲ್ಲಿ ಸಂಸ್ಥೆೆಯನ್ನು ಬೆಳೆಸಿದ ಅನೇಕ ವಿದ್ಯಾಾರ್ಥಿಗಳ ಭವಿಷ್ಯವನ್ನು ರೂಪಿಸಿದವರು ಎಂದರು. ಇಲ್ಲಿ ಅಭ್ಯಾಾಸ ಮಾಡಿದ ವಿದ್ಯಾಾರ್ಥಿಗಳು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆ ಪಡೆದಿದ್ದಾರೆ ಎಂದು ಹೇಳಿದರು.
ಸಂಸ್ಥೆೆ ಅಧ್ಯಕ್ಷ ಪಾರಸಮಲ್ ಸುಖಾಣಿ ಅವರ ವಿಶಾಲ ಹೃದಯ, ಸೇವಾ ಮನೋಭಾವನೆ, ಶಿಕ್ಷಣದ ಬಗೆಗಿನ ಕಾಳಜಿ ತುಂಬಾ ಪ್ರಶಂಶನೀಯ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆೆಯ ಅಧ್ಯಕ್ಷ ಪಾರಸಮಲ್ ಸುಖಾಣಿ ಮಾತನಾಡಿ, ರಾಯಚೂರು ಉತ್ಸವ ಯಶಸ್ವಿಿಯಾಗಿ ನಡೆಸಿಕೊಟ್ಟ ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಅವರು ಇಲಿಯೇ ಹೆಚ್ಚಿಿನ ಅವಧಿಯವರೆಗೆ ಕೆಲಸ ಮಾಡಬೇಕೆಂದು ಆಶಿಸಿದರು. ಕಾರ್ಯಕ್ರಮದ ಪ್ರಾಾಸ್ತಾಾವಿಕ ನುಡಿಗಳನ್ನು ಸಂಸ್ಥೆೆ ಪ್ರಧಾನ ಕಾರ್ಯದರ್ಶಿ ಅಂಬಾಪತಿ ಪಾಟೀಲ್ ಮಾಡಿದರು.
ಸಂಸ್ಥೆೆ ಉಪಾಧ್ಯಕ್ಷ ಪವನ್ ಕುಮಾರ ಸುಖಾಣಿ ಸ್ವಾಾಗತಿಸಿದರು. ಕಾಲೇಜಿನ ಕಾರ್ಯದರ್ಶಿ ಜಟ್ರಂ ಶ್ರೀನಿವಾಸ್ ವಂದಿಸಿದರು. ಬೋಧಕ-ಬೋಧಕೇತರ ಸಿಬ್ಬಂದಿ ವಿದ್ಯಾಾರ್ಥಿಗಳಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ