Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ

ಸುದ್ದಿಮೂಲ ವಾರ್ತೆ ಮುದ್ದೇಬಿಹಾಳ, ೆ.21:
ತಾಲ್ಲೂಕಿನ ಅಮರಗೋಳದ ಮಲಕಣ್ಣ ಮಾಸ್ತರ ಭಾವೈಕ್ಯ ಸಾಹಿತ್ಯ ವೇದಿಕೆ,ಡಾ.ಸಿಂಪಿ ಲಿಂಗಣ್ಣ ಸಾಹಿತ್ಯ ವೇದಿಕೆ, ಕಸಾಪ, ಶಸಾಪ, ವಚನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ತು ಇವರ ಸಹಯೋಗದಲ್ಲಿ ೆ.22 ರಂದು ಬೆಳಗ್ಗೆೆ 11ಕ್ಕೆೆ ದಿ.ಮಲಕಣ್ಣ ಅಮರಗೋಳ ಅವರ 9ನೇ ಪುಣ್ಯಸ್ಮರಣೋತ್ಸವ ನಿಮಿತ್ಯ ಸಾಧಕರಿಗೆ ಸಾಹಿತ್ಯ ರತ್ನ ಪ್ರಶಸ್ತಿಿ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿಿ,ನಿವೃತ್ತರಿಗೆ,ಸಾಧಕರಿಗೆ ಸನ್ಮಾಾನ ಸಮಾರಂಭ ಅಮರಗೋಳದ ನಾಗಲಿಂಗೇಶ್ವರ ದೇವಸ್ಥಾಾನದ ಆವರಣದಲ್ಲಿ ನಡೆಯಲಿದೆ.
ದಿವ್ಯ ಸಾನಿಧ್ಯ ವಿಜಯಪುರದ ವೇ.ವಿನೋದ ಹಿರೇಮಠ ವಹಿಸುವರು.ಸಾನಿಧ್ಯ ಪುರಾಣಿಕ ಮಹದೇವಯ್ಯ ಹಿರೇಮಠ ವಹಿಸುವರು.ಇಲಕಲ್ ಅರೇಬಿಕ್ ಕಾಲೇಜು ಉಪನ್ಯಾಾಸಕ ಲಾಲಹುಸೇನ ಕಂದಗಲ್ಲ ಉದ್ಘಾಾಟಿಸುವರು.ವೇದಿಕೆಯ ಪ್ರಮುಖರಾದ ಕಾಶಿಂಬಿ ನದಾ ಉಪಸ್ಥಿಿತರಿರುವರು.ಹಿರಿಯ ಸಾಹಿತ್ಯ ಪ್ರೊೊ.ಬಿ.ಎಂ.ಹಿರೇಮಠ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ ಜಿಲ್ಲಾಾಧ್ಯಕ್ಷ ಅಬ್ದುಲರಹೆಮಾನ ಬಿದರಕುಂದಿ, ಸಾಹಿತಿ ಅಶೋಕ ಮಣಿ ,ಉಪನ್ಯಾಾಸಕ ಪ್ರಕಾಶ ನರಗುಂದ ಮುಖ್ಯ ಅತಿಥಿಗಳಾಗಿ ಪಾಲ್ಗೊೊಳ್ಳುವರು. ಇಲಕಲ್‌ದ ಮುರ್ತುಜಾಬೇಗಂ ಕೊಡಗಲಿ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿಿ ನೀಡಿ ಗೌರವಿಸಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಶಿಕ್ಷಕರಿಗೆ,ಸಂಘಟಕರಿಗೆ ಹಾಗೂ ಸಾಮಾಜಿಕ ಕಾರ್ಯಕರ್ತರಿಗೆ,ನಿವೃತ್ತ ಶಿಕ್ಷಕರಿಗೆ ಸನ್ಮಾಾನ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ