Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾಡಳಿತದಿಂದ ಸವಿತಾ ಮಹರ್ಷಿ ಜಯಂತಿ ಸವಿತಾ ಮಹರ್ಷಿಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಲು ಸಾಹಿತಿ ವೀರ ಹನುಮಾನ್ ಸಲಹೆ

ಸುದ್ದಿಮೂಲ ವಾರ್ತೆ ರಾಯಚೂರು, ಜ.27:
ಸವಿತಾ ಮಹರ್ಷಿಗಳು ತಿಳಿಸಿದ ಮಹತ್ವದ ತತ್ವಾಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸವಿತಾ ಸಮಾಜವನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮತ್ತು ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮುಂದೆ ತರುವ ನಿಟ್ಟಿಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ರಾಯಚೂರಿನ ಹಿರಿಯ ಸಾಹಿತಿ ವೀರ ಹನುಮಾನ್ ಅವರು ಹೇಳಿದರು.
ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಾಸ ನೀಡಿದರು.
ಸವಿತಾ ಮಹರ್ಷಿಗಳು ಸಾಧಕ ವ್ಯಕ್ತಿಿಯಾಗಿದ್ದು, ಸವಿತಾ ಸಮಾಜದ ಮೂಲ ಪುರುಷರಾಗಿದ್ದಾರೆ. ಲೋಕದ ಜ್ಞಾನವನ್ನು ಹೊಂದಿದ್ದ ಮತ್ತು ಸಮಾಜದ ಅಂಕುಡೊಅಕುಗಳನ್ನು ತಿದ್ದುವ ನಿಟ್ಟಿಿನಲ್ಲಿ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಮನುಕುಲದ ಉದ್ದಾಾರಕ್ಕಾಾಗಿ ಜನ್ಮವೆತ್ತಿಿ, ಮಾನವಕುಲಕ್ಕೆೆ ಸಮ ಸಮಾಜದ ಸಂದೇಶವನ್ನು ಸಾರಿ, ಮನುಷ್ಯನ ದೈಹಿಕ ಮತ್ತು ಮಾನಸಿಕ ವ್ಯಕ್ತಿಿತ್ವವನ್ನು ರೂಪಿಸುವ ನಿಟ್ಟಿಿನಲ್ಲಿ ಸಾಕಷ್ಟು ವಿಚಾರಗಳನ್ನು ನೀಡಿದ್ದಾರೆ. ಅಂತಹ ಮಹಾನ್ ಮಹರ್ಷಿಗಳ ವಿಚಾರಗಳನ್ನು ನಾವು ಅರಿಯಬೇಕು ಎಂದು ತಿಳಿಸಿದರು.
ಸವಿತಾ ಮಹರ್ಷಿ ಭಾವಚಿತ್ರ ಮೆರವಣಿಗೆ : ಕಾರ್ಯಕ್ರಮಕ್ಕೂ ಮೊದಲು ನಗರದ ಗೋವಿಂದರಾವ್ ಪೆಟ್ರೋೋಲ್ ಬಂಕ್ ಹತ್ತಿಿರ ನಡೆದ ಸವಿತಾ ಮಹರ್ಷಿ ಭಾವಚಿತ್ರದ ಮೆರವಣಿಗೆಗೆ ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾದ ಸಂತೋಷ ರಾಣಿ ಅವರು ಚಾಲನೆ ನೀಡಿದರು. ಮೆರವಣಿಗೆಯು ವಿವಿಧ ಕಲಾ ತಂಡಗಳೊಅದಿಗೆ ಸಾಗಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿಿ ರಂಗಮಅದಿರಕ್ಕೆೆ ಬಂದು ಸೇರಿತು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ತಹಶೀರ್ಲ್ದಾಾ ಪರಶುರಾಮ, ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ನರಸಿಂಹ ರೆಡ್ಡಿಿ, ಸಮಾಜದ ಮುಖಂಡರಾದ ಗೋವಿಂದ, ನಾಗರಾಜ್, ನರಸರೆಡ್ಡಿಿ, ವೆಂಕಟೇಶ, ರಾಘವೇಂದ್ರ ಇಟಗಿ, ನಾಗರಾಜ್, ಸುಮಾ ಅಶೋಕ ಗಸ್ತಿಿ, ಗಾಯತ್ರಿಿ, ಜಿ.ಆನಂದ, ಬಸವರಾಜ, ಸುಶೀಲಾ, ಭೀಮೇಶ್ ಸೇರಿದಂತೆ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ