Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾಧಿಕಾರಿಗಳಿಂದ ಸಲಾಂ ಟೇಕಡಿ ಕುಡಿಯುವ ನೀರು ಶುದ್ಧೀಕರಣ ಘಟಕ ಕಾಮಗಾರಿ ವೀಕ್ಷಣೆ

ಕಲಬುರಗಿ,ಜೂ. 30: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಶುಕ್ರವಾರ ಹುಮನಾಬಾದ ರಸ್ತೆಯ ತಾವರಗೇರಾ ಕ್ರಾಸ್ ಬಳಿ ಇರುವ ಸಲಾಂ ಟೇಕಡಿ ಪ್ರದೇಶದಲ್ಲಿ ನಡೆಯುತ್ತಿರುವ ಕುಡಿಯುವ ನೀರು ಶುದ್ಧೀಕರಣ‌‌ ಘಟಕದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.

ನಂತರ ಹರಸೂರ ಗ್ರಾಮದಲ್ಲಿರುವ ಬೆಣ್ಣೆತೋರಾ ಜಲಾಶಯಕ್ಕೆ ಭೇಟಿ ನೀಡಿದ ಡಿ.ಸಿ. ಅವರು, ಜಲಾಶಯದಿಂದ ಕಲಬುರಗಿ ನಗರಕ್ಕೆ ನೀರು ಪೂರೈಸುವ ನೀರೆತ್ತುವ (ಇನ್ ಟೇಕ್ ಮತ್ತು ಜಾಕವೆಲ್ ) ಕಾಮಗಾತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದಕ್ಕು ಮುನ್ನ ಕಲಬುರಗಿ ನಗರದ ಫಿಲ್ಟರ್ ಬೆಡ್, ಬಸವೇಶ್ವರ ಆಸ್ಪತ್ರೆ ಆವರಣದಲ್ಲಿ ಕುಡಿಯುವ ನೀರು ಸರಬರಾಜು ಸ್ಥಳಕ್ಕೂ ಬೇಟಿ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇ.ಇ. ಕಾಂತರಾಜು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ